Bible Versions
Bible Books

Isaiah 29:16 (AKJV) American King James Version

Versions

KNV   ಖಂಡಿತವಾಗಿಯೂ ನೀವು ತಲೆಕೆಳಗೆ ಮಾಡುವ ಸಂಗತಿಗಳು ಕುಂಬಾರನ ಜೇಡಿ ಮಣ್ಣಿನಂತೆ ಎಣಿಸಲ್ಪಡುವದು; ಮಾಡಿದವನಿಗೆ ಮಾಡ ಲ್ಪಟ್ಟದ್ದು--ಆತನು ನನ್ನನ್ನು ಮಾಡಲಿಲ್ಲ ಎಂದು ಹೇಳು ವದೋ? ಇಲ್ಲವೆ ತನ್ನನ್ನು ನಿರ್ಮಿಸಿದವನಿಗೆ ನಿರ್ಮಿಸ ಲ್ಪಟ್ಟದ್ದು--ಆತನಿಗೆ ವಿವೇಕವಿಲ್ಲವೆಂದು ಹೇಳುವ ದೋ?
ERVKN   ನೀವು ಗಲಿಬಿಲಿಗೊಂಡಿದ್ದೀರಿ. ಜೇಡಿಮಣ್ಣು ಕುಂಬಾರನಿಗೆ ಸಮಾನವಾಗಿದೆ ಎಂದು ಯೋಚಿಸುತ್ತೀರಿ. ಒಂದು ವಸ್ತು ಅದರ ನಿರ್ಮಾಣಿಕನಿಗೆ, “ನೀನು ನನ್ನನ್ನು ನಿರ್ಮಿಸಲಿಲ್ಲ” ಎಂದು ಕೇಳಬಹುದು ಎಂದು ನೆನಸುತ್ತೀರಿ. ಒಂದು ಮಡಿಕೆಯು ಅದನ್ನು ಮಾಡಿದವನಿಗೆ, “ನಿನಗೆ ಏನೂ ಗೊತ್ತಿಲ್ಲ” ಎಂದು ಹೇಳಿದ ಹಾಗಾಯಿತು.
IRVKN   ಅಯ್ಯೋ, ನೀವು ಎಂಥಾ ಮೂರ್ಖರು! ನೀವು ತಲೆಕೆಳಗೆ ಮಾಡುವ ಸಂಗತಿಗಳು ಕುಂಬಾರನ ಜೇಡಿಮಣ್ಣಿನಂತೆ ಪರಿಗಣಿಸಲಾಗುವುದು.
ಕೆಲಸ ಮಾಡಿದವನಿಗೆ ಮಾಡಲ್ಪಟ್ಟದ್ದು, “ಆತನು ಕೆಲಸ ಮಾಡಲಿಲ್ಲ” ಎಂದು ಹೇಳುವುದೋ? ಇಲ್ಲವೇ,
ತನ್ನನ್ನು ನಿರ್ಮಿಸಿದವನಿಗೆ ನಿರ್ಮಿಸಲ್ಪಟ್ಟದ್ದು, “ಆತನಿಗೆ ವಿವೇಕವಿಲ್ಲ” ಎಂದು ಹೇಳುವುದೋ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us