Versions
KNV ಆದಾಗ್ಯೂ ಇನ್ನು ಸ್ವಲ್ಪ ಕಾಲದಲ್ಲಿ ಲೆಬ ನೋನ್ ಫಲವುಳ್ಳ ಹೊಲವಾಗಿದ್ದು ಆ ಫಲವುಳ್ಳ ಹೊಲವು ಅಡವಿಯಾಗಿ ಎಣಿಸಲ್ಪಡುವದಿಲ್ಲವೋ?
ERVKN ಇದು ಸತ್ಯ: ಸ್ವಲ್ಪ ಸಮಯದ ನಂತರ, ಕರ್ಮೆಲ್ ಬೆಟ್ಟದಂತೆ ಲೆಬನೋನ್ ಫಲವತ್ತಾಗುವದು. ಕರ್ಮೆಲ್ ಬೆಟ್ಟವು ದಟ್ಟ ಅಡವಿಯಾಗುವದು.
IRVKN ಇನ್ನು ಸ್ವಲ್ಪ ಕಾಲದೊಳಗೆ
ಲೆಬನೋನ್ ಅರಣ್ಯವು ತೋಟವಾಗುವುದು, ಈಗಿನ ತೋಟವು ಅರಣ್ಯವಾಗಿ ಕಾಣಿಸುವುದು.