Bible Versions
Bible Books

Isaiah 32 (AKJV) American King James Version

Versions

KNV   ಇಗೋ, ಒಬ್ಬ ರಾಜನು ನೀತಿಗನುಸಾರವಾಗಿ ಆಳುವನು, ಅಧಿಪತಿಗಳು ನ್ಯಾಯ ದಿಂದ ದೊರೆತನಮಾಡುವರು.
ERVKN   ನನ್ನ ಮಾತುಗಳನ್ನು ಕೇಳಿರಿ. ರಾಜ್ಯದಲ್ಲಿ ಧರ್ಮವು ನೆಲೆಗೊಳ್ಳುವಂತೆ ರಾಜನು ರಾಜ್ಯವಾಳಬೇಕು. ಅಧಿಕಾರಿಗಳು ನ್ಯಾಯದಿಂದ ಜನರನ್ನು ನಡೆಸಿಕೊಂಡು ಹೋಗಬೇಕು.
IRVKN   {ಮುಂದಿನ ಧರ್ಮರಾಜ್ಯದ ಸುಲಕ್ಷಣ} PS ಇಗೋ, ಒಬ್ಬ ರಾಜನು ನೀತಿಗನುಸಾರವಾಗಿ ಆಳುವನು. ಅಧಿಪತಿಗಳು ನ್ಯಾಯದಿಂದ ದೊರೆತನ ಮಾಡುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us