Bible Versions
Bible Books

Isaiah 34:4 (AKJV) American King James Version

Versions

KNV   ಆಕಾಶದ ಸೈನ್ಯವೆಲ್ಲಾ ಗತಿಸಿ ಹೋಗುವದು. ಆಕಾಶಮಂಡಲವು ಸುರುಳಿಯಂತೆ ಸುತ್ತಿಕೊಳ್ಳುವದು, ದ್ರಾಕ್ಷೆಯ ಎಲೆ ಒಣಗಿ ಗಿಡದಿಂದ ಬೀಳುವಂತೆಯೂ ಅಂಜೂರ ಮರದಿಂದ ತರಗು ಉದುರುವ ಹಾಗೂ ಅವುಗಳ ಸೈನ್ಯವೆಲ್ಲಾ ಬಾಡಿ ಕೆಳಗೆ ಬೀಳುವದು.
ERVKN   ಆಕಾಶವು ಸುರುಳಿಯಂತೆ ಮುಚ್ಚಿಹೋಗುವದು. ನಕ್ಷತ್ರಗಳು ದ್ರಾಕ್ಷಾಲತೆಯ ಒಣಗಿದ ಎಲೆಗಳಂತೆಯೂ ಅಂಜೂರದ ಒಣಗಿದ ಎಲೆಗಳಂತೆಯೂ ಉದುರಿಬೀಳುವವು. ಆಕಾಶದಲ್ಲಿರುವ ಎಲ್ಲಾ ನಕ್ಷತ್ರಗಳು ಕರಗಿಹೋಗುವವು.
IRVKN   ನಕ್ಷತ್ರ ಸೈನ್ಯವೆಲ್ಲಾ ಗತಿಸಿ ಹೋಗುವುದು, ಆಕಾಶ ಮಂಡಲವು ಸುರಳಿಯಂತೆ ಸುತ್ತಿಕೊಳ್ಳುವುದು. ದ್ರಾಕ್ಷಿಯ ಎಲೆ ಒಣಗಿ ಗಿಡದಿಂದ ಬೀಳುವಂತೆಯೂ, ಅಂಜೂರ ಮರದಿಂದ ಮಾಗಿದ ಹಣ್ಣು ಉದುರುವ ಹಾಗೂ ತಾರಾಮಂಡಲವೆಲ್ಲಾ ಬಾಡಿ ಕೆಳಗೆ ಉದುರುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us