Bible Versions
Bible Books

Isaiah 37:33 (AKJV) American King James Version

Versions

KNV   ಆದದರಿಂದ ಕರ್ತನು ಅಶ್ಶೂರದ ಅರಸನ ವಿಷಯವಾಗಿ ಹೇಳುವ ದೇನಂದರೆ ಅವನು ಪಟ್ಟಣಕ್ಕೆ ಬರಲಾರನು ಬಾಣವನ್ನು ಎಸೆಯನು, ಇಲ್ಲವೇ ಅದರ ಮುಂದೆ ಗುರಾಣಿಯೊಂದಿಗೆ ಬರಲಾರನು ಇಲ್ಲವೆ ಅದಕ್ಕೆ ವಿರೋಧವಾಗಿ ಮಣ್ಣಿನ ದಿಬ್ಬವನ್ನು ಹಾಕುವದಿಲ್ಲ.
ERVKN   ಆದ್ದರಿಂದ ಯೆಹೋವನು ಅಶ್ಶೂರದ ಅರಸನ ಬಗ್ಗೆ ಹೇಳುವನು: “ಅವನು ಪಟ್ಟಣದೊಳಗೆ ಬರುವದಿಲ್ಲ. ಅವನು ಒಂದು ಬಾಣವನ್ನೂ ಪಟ್ಟಣದ ಮೇಲೆ ಹಾರಿಸುವದಿಲ್ಲ. ಅವನು ತನ್ನ ಗುರಾಣಿಗಳನ್ನು ಪಟ್ಟಣಕ್ಕೆ ತರುವದಿಲ್ಲ. ಪಟ್ಟಣದ ಗೋಡೆಗಳ ಮೇಲೆ ಆಕ್ರಮಣ ಮಾಡಲು ಅವನು ದಿಬ್ಬ ಹಾಕುವದಿಲ್ಲ.
IRVKN   ಆತನು ಅಶ್ಶೂರದ ಅರಸನನ್ನು ಕುರಿತು, “ಅವನು ಪಟ್ಟಣವನ್ನು ಸಮೀಪಿಸುವುದಿಲ್ಲ, ಅದಕ್ಕೆ ಬಾಣವನ್ನೆಸೆಯುವುದಿಲ್ಲ, ಗುರಾಣಿ ಹಿಡಿದಿರುವವರನ್ನು ಕಳುಹಿಸುವುದಿಲ್ಲ, ಅದನ್ನು ಕೆಡವಿ ಬಿಡುವುದಕ್ಕೋಸ್ಕರ ಅದರ ಎದುರಾಗಿ ಮಣ್ಣಿನ ದಿಬ್ಬವನ್ನು ಮಾಡುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us