Bible Versions
Bible Books

Isaiah 38 (AKJV) American King James Version

Versions

KNV   ಕಾಲದಲ್ಲಿ ಹಿಜ್ಕೀಯನು ರೋಗಿಯಾಗಿ ಸಾಯುವದಕ್ಕಿದ್ದನು. ಆಗ ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ಅವನ ಬಳಿಗೆ ಬಂದು ಅವನಿಗೆ--ನಿನ್ನ ಮನೆಯ ವಿಷಯವಾಗಿ ವ್ಯವಸ್ಥೆ ಮಾಡಿಕೋ; ಯಾಕಂದರೆ ನೀನು ಉಳಿಯುವ ಹಾಗಿಲ್ಲ, ಸಾಯಬೇಕಾಗಿದೆ ಎಂಬದಾಗಿ ಕರ್ತನು ಹೇಳುತ್ತಾನೆ ಎಂದು ಹೇಳಿದನು.
ERVKN   ಸಮಯದಲ್ಲಿ ಹಿಜ್ಕೀಯನು ರೋಗಗ್ರಸ್ತನಾಗಿ ಸಾಯುವ ಸ್ಥಿತಿಯಲ್ಲಿದ್ದನು. ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ಅವನನ್ನು ನೋಡಲು ಹೋದನು. ಯೆಶಾಯನು ಅರಸನಿಗೆ, “ಯೆಹೋವನು ವಿಷಯಗಳನ್ನು ನಿನಗೆ ತಿಳಿಸಲು ಹೇಳಿದ್ದಾನೆ: ‘ನೀನು ಬೇಗನೇ ಸಾಯುವೆ. ಆದುದರಿಂದ ನೀನು ಸಾಯುವಾಗ ನಿನ್ನ ಕುಟುಂಬದವರು ಮಾಡಬೇಕಾದದ್ದನ್ನು ಅವರಿಗೆ ತಿಳಿಸು. ನಿನಗೆ ಗುಣವಾಗುವುದಿಲ್ಲ”‘ ಎಂದು ಹೇಳಿದನು.
IRVKN   {ಹಿಜ್ಕೀಯನ ರೋಗನಿವಾರಣೆ} PS ಕಾಲದಲ್ಲಿ ಹಿಜ್ಕೀಯನು ಮರಣಕರ ರೋಗದಲ್ಲಿ ಬಿದ್ದನು. ಆಗ ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ಅವನ ಬಳಿಗೆ ಬಂದು ಅವನಿಗೆ, “ನಿನ್ನ ಮನೆಯ ವಿಷಯವಾಗಿ ವ್ಯವಸ್ಥೆ ಮಾಡು. ಏಕೆಂದರೆ ನೀನು ಉಳಿಯುವ ಹಾಗಿಲ್ಲ, ಸಾಯಬೇಕಾಗಿದೆ ಎಂಬುದಾಗಿ ಯೆಹೋವನು ಹೇಳುತ್ತಾನೆ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us