Bible Versions
Bible Books

Isaiah 38:11 (AKJV) American King James Version

Versions

KNV   ಕರ್ತನನ್ನು, ಜೀವಿತರ ದೇಶದಲ್ಲಿಯೂ ಸಹ ಕರ್ತನನ್ನು ನೋಡೆನೆಂದೂ ಇನ್ನೂ ಭೂಲೋಕ ನಿವಾಸಿಗಳಲ್ಲೊಬ್ಬನಾಗಿ ಮನುಷ್ಯರನ್ನು ನೋಡಲಾರೆ ನಲ್ಲಾ ಎಂದು ಅಂದುಕೊಂಡೆನು.
ERVKN   ಅದಕ್ಕೆ ನಾನೆಂದೆ: “ಇನ್ನು ಮೇಲೆ ಜೀವಿತರ ಲೋಕದಲ್ಲಿ ಇನ್ನು ದೇವರಾದ ಯೆಹೋವನನ್ನು ನೋಡುವದಿಲ್ಲ. ಇನ್ನು ಮೇಲೆ ಜನರು ಲೋಕದಲ್ಲಿ ಜೀವಿಸುವದನ್ನು ನಾನು ನೋಡುವದಿಲ್ಲ.
IRVKN   ನಾನು ಇನ್ನು ಜೀವಲೋಕದವನಾಗಿ ಯೆಹೋವನ ದರ್ಶನವನ್ನು ಹೊಂದಿದೆನಲ್ಲಾ,
ಇನ್ನು ಭೂಲೋಕ ನಿವಾಸಿಗಳಲ್ಲಿ ಒಬ್ಬನಾಗಿ ಮನುಷ್ಯರನ್ನು ದೃಷ್ಟಿಸಲಾರೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us