Bible Versions
Bible Books

Isaiah 40:11 (AKJV) American King James Version

Versions

KNV   ಆತನು ತನ್ನ ಮಂದೆಯನ್ನು ಕುರುಬನಂತೆ ಮೇಯಿ ಸುವನು. ಕುರಿಮರಿಗಳನ್ನು ಕೂಡಿಸಿ ಅವುಗಳನ್ನು ತನ್ನ ಎದೆಗಪ್ಪಿಕೊಳ್ಳುವನು ಎಳೇಮರಿಗಳನ್ನು ಮೆಲ್ಲಗೆ ನಡಿಸುವನು ಎಂದು ಸಾರು.
ERVKN   ಯೆಹೋವನು ತನ್ನ ಜನರನ್ನು ನಡಿಸುತ್ತಾನೆ. ಕುರಿಗಳನ್ನು ನಡಿಸುವ ಕುರುಬನಂತೆ ಯೆಹೋವನು ತನ್ನ ಭುಜಬಲದಿಂದ ತನ್ನ ಕುರಿಗಳನ್ನು ಒಟ್ಟುಗೂಡಿಸುವನು. ಯೆಹೋವನು ಕುರಿಮರಿಗಳನ್ನು ಎತ್ತಿಕೊಂಡು ಅಪ್ಪಿಕೊಳ್ಳುವನು. ಅದರ ತಾಯಿ ಆತನ ಪಕ್ಕದಲ್ಲೇ ನಡೆಯುವವು.
IRVKN   ಆತನು ಕುರುಬನಂತೆ ತನ್ನ ಮಂದೆಯನ್ನು ಮೇಯಿಸುವನು,
ಮರಿಗಳನ್ನು ಕೈಯಿಂದ ಕೂಡಿಸಿ ಎದೆಗಪ್ಪಿಕೊಳ್ಳುವನು. ಹಾಲು ಕುಡಿಸುವ ಕುರಿಮರಿಗಳನ್ನು ಮೆಲ್ಲನೆ ನಡೆಸುವನು” ಎಂದು ಸಾರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us