Bible Versions
Bible Books

Isaiah 40:19 (AKJV) American King James Version

Versions

KNV   ಕಂಚುಗಾರನು ವಿಗ್ರಹವನ್ನು ಎರಕ ಹೊಯ್ಯುತ್ತಾನೆ; ಅಕ್ಕಸಾಲಿಗನು ಅದಕ್ಕೆ ಚಿನ್ನದ ಕವಚವನ್ನು ಹೊದಿಸಿ; ಬೆಳ್ಳಿಯ ಸರಪಣಿಗಳನ್ನು ಹಾಕುವನು.
ERVKN   ಇಲ್ಲ, ಆದರೆ ಕೆಲವರು ವಿಗ್ರಹಗಳನ್ನು ಕಲ್ಲಿನಿಂದ ಅಥವಾ ಮರದಿಂದ ತಯಾರಿಸುತ್ತಾರೆ. ಅವುಗಳನ್ನು ಅವರು ದೇವರು ಎಂದು ಕರೆಯುತ್ತಾರೆ. ಒಬ್ಬನು ಒಂದು ವಿಗ್ರಹವನ್ನು ಮಾಡುತ್ತಾನೆ. ಇನ್ನೊಬ್ಬನು ಅದಕ್ಕೆ ಬಂಗಾರದ ತಗಡನ್ನು ಹೊದಿಸುತ್ತಾನೆ, ಮತ್ತು ಬೆಳ್ಳಿಹಾರವನ್ನು ಮಾಡಿಹಾಕುತ್ತಾನೆ.
IRVKN   ವಿಗ್ರಹವಾದರೋ, ಶಿಲ್ಪಿಯು ಅದನ್ನು ಎರಕಹೊಯ್ಯುವನು, ಅಕ್ಕಸಾಲಿಗನು ಅದಕ್ಕೆ ಚಿನ್ನದ ಕವಚವನ್ನು ಹೊದಿಸಿ,
ಬೆಳ್ಳಿಯ ಸರಪಣಿಗಳನ್ನು ಹಾಕುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us