Bible Versions
Bible Books

Isaiah 40:22 (AKJV) American King James Version

Versions

KNV   ಆಕಾಶ ಮಂಡಲವನ್ನು ತೆರೆಯಂತೆ ವಿಸ್ತರಿಸಿ ಅದರೊಳಗೆ ವಾಸಮಾಡುವ ಗುಡಾರದಂತೆ ಹರಡಿ ಭೂನಿವಾಸಿಗಳು ಮಿಡತೆಯಂತೆ ಕಾಣಿಸುವಷ್ಟು ಭೂವೃತ್ತದ ಮೇಲೆ ಕೂತಿರುವಾತನು ಆತನೇ.
ERVKN   ಯೆಹೋವನು ಸತ್ಯವಾದ ದೇವರು. ಆತನು ಉನ್ನತವಾದ ಆಕಾಶದಲ್ಲಿ ಕುಳಿತುಕೊಳ್ಳುವನು. ಆತನಿಗೆ ಹೋಲಿಸಿದರೆ ಜನರು ಮಿಡತೆಗಳಂತಿರುವರು. ಆತನು ಬಟ್ಟೆಯಂತೆ ಆಕಾಶಮಂಡಲವನ್ನು ಸುರುಳಿಯಾಗಿ ಸುತ್ತುವನು. ಆಕಾಶಮಂಡಲವನ್ನು ಆತನು ಎಳೆದು ಗುಡಾರದಂತೆ ಅಗಲಮಾಡಿ ಅದರಡಿಯಲ್ಲಿ ಕುಳಿತುಕೊಳ್ಳುವನು.
IRVKN   ಭೂಮಂಡಲ ನಿವಾಸಿಗಳು ಮಿಡತೆಗಳಂತೆ ಸಣ್ಣಗೆ ಕಾಣಿಸುವಷ್ಟು ಉನ್ನತವಾದ ಆಕಾಶದಲ್ಲಿ ಆತನು ಆಸೀನನಾಗಿದ್ದಾನೆ;
ಆಕಾಶಮಂಡಲವನ್ನು ನಾರುಬಟ್ಟೆಯಂತೆ ಹರಡಿ ನಿವಾಸದ ಗುಡಾರದಂತೆ ಎತ್ತಿ ಕಟ್ಟಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us