Versions
KNV ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ನೋಡಿರಿ; ಇಗೋ, ಇವುಗಳನ್ನು ಸೃಷ್ಟಿಸಿದಾತನು ಯಾರು? ಆತನೇ ತನ್ನ ಮಹಾಶಕ್ತಿಯಿಂದಲೂ ಅವುಗಳ ಸೈನ್ಯವನ್ನೆಲ್ಲಾ ಲೆಕ್ಕಮಾಡಿ ಹೊರಗೆ ತರು ವನು. ಆತನು ಅತಿ ಬಲಾಢ್ಯನಾಗಿರುವದರಿಂದ ಅವುಗಳೊಳಗೆ ಒಂದೂ ತಪ್ಪದು.
ERVKN ಆಕಾಶಮಂಡಲದ ಕಡೆಗೆ ನೋಡಿರಿ! ಆ ನಕ್ಷತ್ರಗಳನ್ನೆಲ್ಲಾ ಮಾಡಿದವರು ಯಾರು? ಆಕಾಶದಲ್ಲಿರುವ ಆ “ಸೈನ್ಯಗಳನ್ನು” ಸಿದ್ಧ ಮಾಡಿದವರು ಯಾರು? ಪ್ರತಿಯೊಂದು ನಕ್ಷತ್ರವನ್ನು ಹೆಸರೆತ್ತಿ ಕರೆಯುವವರು ಯಾರು? ಆತನು ಬಲಿಷ್ಠನೂ ಪರಾಕ್ರಮಶಾಲಿಯೂ ಆಗಿದ್ದಾನೆ. ಆದುದರಿಂದ ಆ ನಕ್ಷತ್ರಗಳಲ್ಲಿ ಒಂದೂ ನಾಶವಾಗಲಿಲ್ಲ.”
IRVKN ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ನೋಡಿರಿ! ಈ ನಕ್ಷತ್ರಗಳನ್ನು ಸೃಷ್ಟಿಸಿದಾತನು ಯಾರು?
ಈ ಸೈನ್ಯವನ್ನು ಲೆಕ್ಕಕ್ಕೆ ಸರಿಯಾಗಿ ಮುಂದುವರಿಸುತ್ತಾನೆ. ಎಲ್ಲವನ್ನೂ ಹೆಸರೆತ್ತಿ ಕರೆಯುತ್ತಾನೆ;
ಆತನು ಅತಿ ಬಲಾಢ್ಯನೂ, ಮಹಾಶಕ್ತನೂ ಆಗಿರುವುದರಿಂದ ಅವುಗಳೊಳಗೆ ಒಂದೂ ಕಡಿಮೆಯಾಗದು.