Bible Versions
Bible Books

Isaiah 40:7 (AKJV) American King James Version

Versions

KNV   ಹುಲ್ಲು ಒಣಗಿ ಹೋಗು ವದು ಹೂವು ಬಾಡಿಹೋಗುವದು. ಕರ್ತನ ಆತ್ಮ ಅವುಗಳ ಮೇಲೆ ಊದುವನು; ನಿಶ್ಚಯವಾಗಿ ಜನರು ಹುಲ್ಲೇ.
ERVKN   ಯೆಹೋವನ ಕಡೆಯಿಂದ ಒಂದು ಬಲವಾದ ಗಾಳಿಯು ಹುಲ್ಲಿನ ಮೇಲೆ ಬೀಸಿತು. ಹುಲ್ಲು ಒಣಗಿಹೋಯಿತು. ಕಾಡಿನ ಪುಷ್ಪವು ಬಾಡಿ ಹೋಯಿತು.
IRVKN   ಯೆಹೋವನ ಶ್ವಾಸವು ಅದರ ಮೇಲೆ ಬೀಸುವುದರಿಂದ ಹುಲ್ಲು ಒಣಗಿ ಹೋಗುವುದು, ಹೂವು ಬಾಡಿ ಹೋಗುವುದು. ನಿಶ್ಚಯವಾಗಿ ಜನರು ಹುಲ್ಲೇ ಹುಲ್ಲು!
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us