Versions
KNV ನೀನಂತೂ ಹೆದರಬೇಡ; ನಾನೇ ನಿನ್ನೊಂದಿಗಿದ್ದೇನೆ; ದಿಗ್ಭ್ರಮೆಗೊಳ್ಳದಿರು. ನಾನೇ ನಿನ್ನ ದೇವರು; ನಾನು ನಿನ್ನನ್ನು ಬಲಪಡಿ ಸುತ್ತೇನೆ; ಹೌದು, ನಾನು ನಿನಗೆ ಸಹಾಯ ಮಾಡು ತ್ತೇನೆ. ಹೌದು, ನನ್ನ ನೀತಿಯ ಬಲಗೈಯಿಂದ ನಿನ್ನನ್ನು ಎತ್ತಿ ಹಿಡಿಯುತ್ತೇನೆ.
ERVKN ನಾನೇ ನಿನ್ನ ಸಂಗಡವಿದ್ದೇನೆ. ಆದುದರಿಂದ ಚಿಂತಿಸದಿರು. ನಾನೇ ನಿನ್ನ ದೇವರು, ಆದುದರಿಂದ ಭಯಪಡಬೇಡ. ನಿನ್ನನ್ನು ಬಲಪಡಿಸುವೆನು. ನಿನಗೆ ಸಹಾಯ ಮಾಡುವೆನು. ನನ್ನ ಒಳ್ಳೆಯ ಬಲಗೈಯಿಂದ ನಿನಗೆ ಆಧಾರ ಕೊಡುವೆನು.
IRVKN ನೀನಂತು ಹೆದರಬೇಡ, ನಾನೇ ನಿನ್ನೊಂದಿಗಿದ್ದೇನೆ, ದಿಗ್ಭ್ರಮೆಗೊಳ್ಳದಿರು, ನಾನೇ ನಿನ್ನ ದೇವರು.
ನಾನು ನಿನ್ನನ್ನು ಬಲಪಡಿಸುತ್ತೇನೆ. ಹೌದು, ನಿನಗೆ ಸಹಾಯಮಾಡುತ್ತೇನೆ. ನನ್ನ ಧರ್ಮದ ಬಲಗೈಯನ್ನು ನಿನಗೆ ಆಧಾರಮಾಡುತ್ತೇನೆ.