Bible Versions
Bible Books

Isaiah 41:16 (AKJV) American King James Version

Versions

KNV   ನೀನು ಅವುಗಳನ್ನು ತೂರಲು ಗಾಳಿಯು ಅವುಗಳನ್ನು ಬಡಿದುಕೊಂಡು ಹೋಗುವದು, ಬಿರುಗಾಳಿಯು ಚೆಲ್ಲಾಪಿಲ್ಲಿ ಮಾಡುವದು; ನೀನಂತೂ ಕರ್ತನಲ್ಲಿ ಸಂತೋಷಿಸಿ, ಇಸ್ರಾಯೇಲಿನ ಪರಿಶುದ್ಧನಲ್ಲಿ ಮಹಿಮೆಹೊಂದುವಿ.
ERVKN   ನೀವು ಅವುಗಳನ್ನು ಗಾಳಿಗೆ ತೂರಿಬಿಡುವಿರಿ. ಗಾಳಿಯು ಅವುಗಳನ್ನು ಹಾರಿಸಿ ಚದರಿಸಿ ಬಿಡುವುದು. ಆಗ ನೀವು ಯೆಹೋವನಲ್ಲಿ ಸಂತಸಪಡುವಿರಿ. ಇಸ್ರೇಲರ ಪರಿಶುದ್ಧನಲ್ಲಿ ಹೆಚ್ಚಳಪಡುವಿರಿ.
IRVKN   ನೀನು ತೂರಲು ಅವುಗಳನ್ನು ಗಾಳಿಯು ಬಡಿದುಕೊಂಡು ಹೋಗುವುದು, ಬಿರುಗಾಳಿಯು ಚೆಲ್ಲಾಪಿಲ್ಲಿ ಮಾಡುವುದು.
ನೀನಂತೂ ಯೆಹೋವನಲ್ಲಿ ಆನಂದಿಸುವಿ, ಇಸ್ರಾಯೇಲಿನ ಸದಮಲಸ್ವಾಮಿಯಲ್ಲಿ ಹೆಚ್ಚಳಪಡುವಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us