Bible Versions
Bible Books

Isaiah 41:27 (AKJV) American King James Version

Versions

KNV   ನಾನು ಮೊದಲನೆಯವನಾಗಿ ಚೀಯೋನಿಗೆ ಇಗೋ, ಅವ ರನ್ನು ನೋಡು ಎಂದು ಹೇಳಿ, ಶುಭ ಸಮಾಚಾರ ತರತಕ್ಕವನನ್ನು ಯೆರೂಸಲೇಮಿಗೆ ಅನುಗ್ರಹಿಸುವೆನು.
ERVKN   ವಿಷಯಗಳ ಬಗ್ಗೆ ತಿಳಿಸಿದವರಲ್ಲಿ ಯೆಹೋವನೆಂಬ ನಾನೇ ಮೊದಲನೆಯವನು. ‘ನೋಡು ನಿನ್ನ ಜನರು ಹಿಂತಿರುಗಿ ಬರುತ್ತಿದ್ದಾರೆ’ ಎಂಬ ಸಂದೇಶವನ್ನು ನಾನು ಜೆರುಸಲೇಮಿಗೆ ಕಳುಹಿಸಿದೆನು.”
IRVKN   ನಾನು ಮೊದಲನೆಯವನಾಗಿ ಚೀಯೋನಿಗೆ, “ಇಗೋ, ಅವರನ್ನು ನೋಡು” ಎಂದು ಹೇಳಿ ಶುಭಸಮಾಚಾರ ತರತಕ್ಕವನನ್ನು ಯೆರೂಸಲೇಮಿಗೆ ಅನುಗ್ರಹಿಸುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us