Bible Versions
Bible Books

Isaiah 42:15 (AKJV) American King James Version

Versions

KNV   ನಾನು ಬೆಟ್ಟ ಗುಡ್ಡಗಳನ್ನು ನಾಶಮಾಡಿ, ಅಲ್ಲಿಯ ಮೇವನ್ನು ಒಣಗಿಸಿ, ನದಿ ಗಳನ್ನು ದ್ವೀಪಗಳನ್ನಾಗಿಯೂ ಕೆರೆಗಳನ್ನು ಬತ್ತಿ ಹೋಗುವಂತೆಯೂ ಮಾಡುವೆನು.
ERVKN   ಬೆಟ್ಟಗಳನ್ನೂ ಪರ್ವತಗಳನ್ನೂ ನಾಶಪಡಿಸುವೆನು. ಅಲ್ಲಿ ಬೆಳೆಯುವ ಸಸ್ಯಗಳನ್ನೆಲ್ಲಾ ಒಣಗಿಸಿ ಬಿಡುವೆನು. ನದಿಗಳನ್ನು ಒಣ ನೆಲವನ್ನಾಗಿ ಮಾರ್ಪಡಿಸುವೆನು; ನೀರಿನ ಹಳ್ಳಗಳನ್ನು ಒಣಗಿಸಿ ಬಿಡುವೆನು.
IRVKN   ಬೆಟ್ಟಗುಡ್ಡಗಳನ್ನು ನಾಶಪಡಿಸಿ ಅಲ್ಲಿಯ ಮೇವನ್ನೆಲ್ಲಾ ಒಣಗಿಸಿ,
ನದಿಗಳನ್ನು ಒಣ ದಿಣ್ಣೆಮಾಡಿ ಕೆರೆಗಳನ್ನು ಬತ್ತಿಸುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us