Bible Versions
Bible Books

Isaiah 42:25 (AKJV) American King James Version

Versions

KNV   ಆದದರಿಂದ ಆತನು ತನ್ನ ಯುದ್ದದ ರೌದ್ರವನ್ನು ಮತ್ತು ರೋಷಾಗ್ನಿಯನ್ನು ಅವನ ಮೇಲೆ ಸುರಿಸಿದನು. ಅದು ಅವನ ಸುತ್ತಲೂ ಉರಿಯು ಹತ್ತಿದರೂ ಅವನಿಗೆ ತಿಳಿಯಲಿಲ್ಲ; ಅದು ಅವನನ್ನು ಸುಟ್ಟರೂ ಅವನು ಮನಸ್ಸಿಗೆ ತಂದುಕೊಳ್ಳಲಿಲ್ಲ.
ERVKN   ಆದುದರಿಂದ ಯೆಹೋವನು ಅವರ ಮೇಲೆ ಕೋಪಗೊಂಡನು. ಅವರಿಗೆ ವಿರುದ್ಧವಾಗಿ ಬಲವಾದ ಯುದ್ಧಗಳು ನಡೆಯುವಂತೆ ಮಾಡಿದನು. ಇಸ್ರೇಲ್ ಜನರ ಸುತ್ತಲೂ ಬೆಂಕಿಯು ಆವರಿಸಿಕೊಂಡಿರುವಂತಿದ್ದರೂ ಅವರಿಗೆ ಅದರ ಪ್ರಜ್ಞೆಯಿರಲಿಲ್ಲ. ಅವರೇ ಉರಿಯುತ್ತಿರುವಂತೆ ಅದಿತ್ತು. ಆದರೆ ಅವರು ವಿಷಯಗಳನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸಲಿಲ್ಲ.
IRVKN   ಆದುದರಿಂದ ಆತನು ಅವರ ಮೇಲೆ ತನ್ನ ರೋಷಾಗ್ನಿಯನ್ನೂ, ಯುದ್ಧದ ರೌದ್ರವನ್ನೂ ಸುರಿಸಿದನು.
ಎಲ್ಲಾ ಕಡೆಯಿಂದಲೂ ಅವರಿಗೆ ಉರಿಹೊತ್ತಿಕೊಂಡಿತು, ಆದರೆ ಅವರು ತಿಳಿಯಲಿಲ್ಲ. ದಹಿಸಿತು, ಆದರೆ ಅವರು ಲಕ್ಷ್ಯಕ್ಕೆ ತಂದುಕೊಳ್ಳಲಿಲ್ಲ. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us