Bible Versions
Bible Books

Isaiah 42:8 (AKJV) American King James Version

Versions

KNV   ನಾನೇ ಕರ್ತನು, ಅದೇ ನನ್ನ ಹೆಸರು; ನನ್ನ ಮಹಿಮೆಯನ್ನು ಮತ್ತೊಬ್ಬನಿಗೆ ಇಲ್ಲವೆ ನನ್ನ ಸ್ತೋತ್ರ ವನ್ನು ಎರಕದ ವಿಗ್ರಹಗಳಿಗೂ ಕೊಡೆನು.
ERVKN   ನಾನೇ ಕರ್ತನು. ಯೆಹೋವನೆಂಬುದೇ ನನ್ನ ಹೆಸರು. ನನ್ನ ಮಹಿಮೆಯನ್ನು ನಾನು ಇತರರಿಗೆ ಕೊಡೆನು. ನನಗೆ ಸಲ್ಲತಕ್ಕ ಮಹಿಮೆಯನ್ನು ಸುಳ್ಳುದೇವರ ವಿಗ್ರಹಗಳಿಗೆ ಬಿಟ್ಟುಕೊಡೆನು.
IRVKN   ನಾನೇ ಯೆಹೋವನು; ಇದೇ ನನ್ನ ನಾಮವು;
ನನ್ನ ಮಹಿಮೆಯನ್ನು ಮತ್ತೊಬ್ಬನಿಗೆ ಸಲ್ಲಗೊಡಿಸೆನು, ನನ್ನ ಸ್ತೋತ್ರವನ್ನು ವಿಗ್ರಹಗಳ ಪಾಲು ಮಾಡೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us