Versions
KNV ಕಮ್ಮಾ ರನು ಚಿಮಟದೊಂದಿಗೆ ಬೆಂಕಿಯಲ್ಲಿ ಕೆಲಸ ಮಾಡುತ್ತಾ ಚಮಟಿಗೆಯಿಂದ ಅದನ್ನು ಬಡಿದು ರೂಪಿಸಿ ತನ್ನ ತೋಳಿನ ಬಲದಿಂದ ಕೆಲಸ ಮಾಡುತ್ತಾನೆ; ಹೌದು, ಅವನು ಹಸಿದು ಬಲಹೀನನಾಗಿದ್ದರೂ ನೀರು ಕುಡಿ ಯದೆ ದಣಿಯುತ್ತಾನೆ.
ERVKN ಒಬ್ಬನು ಕುಲಿಮೆಯ ಬೆಂಕಿಯ ಮೇಲೆ ಕಬ್ಬಿಣವನ್ನು ಕಾಯಿಸುತ್ತಾನೆ. ಅವನು ತನ್ನ ಸುತ್ತಿಗೆಯಿಂದ ಆ ಲೋಹವನ್ನು ವಿಗ್ರಹವನ್ನಾಗಿ ಮಾಡುತ್ತಾನೆ. ಅವನು ಅದನ್ನು ತನ್ನ ತೋಳ್ಬಲದಿಂದ ಮಾಡುತ್ತಾನೆ. ಆದರೆ ಅವನು ಹಸಿದಾಗ ಅವನ ಶಕ್ತಿಯು ಕಡಿಮೆಯಾಗುತ್ತದೆ. ಆ ಮನುಷ್ಯನು ನೀರನ್ನು ಕುಡಿಯದಿದ್ದರೆ ಅವನು ಬಲಹೀನನಾಗುವನು.
IRVKN ಕಮ್ಮಾರನು ತನ್ನ ಸಲಕರಣೆಗಳನ್ನು ತೆಗೆದುಕೊಂಡು ಕೆಂಡದಲ್ಲಿ ಕೆಲಸಮಾಡುತ್ತಾ,
ಚಮಟಿಕೆಗಳಿಂದ ಬಡಿದು ತೋಳಿನ ಬಲದಿಂದ ವಿಗ್ರಹವನ್ನು ರೂಪಿಸುವನು.
ಅವನು ಹಸಿದು ಬಳಲುವನು, ನೀರಿಲ್ಲದೆ ದಣಿಯುವನು.