Versions
KNV ಬಡಗಿಯು ನೂಲನ್ನು ಹಿಡಿದು ಗೆರೆ ಎಳೆದು ಬಾಚಿಯಿಂದ ಸಮಮಾಡಿ, ಕೈವಾರದಿಂದ ಗುರುತಿಸಿ, ಆಮೇಲೆ ಮನುಷ್ಯನ ಆಕಾ ರಕ್ಕೆ ತಂದು ಮನೆಯಲ್ಲಿ ವಾಸಿಸ ತಕ್ಕದ್ದಾಗಲೆಂದು ಮನುಷ್ಯನ ಅಂದದಂತೆ ರೂಪಿಸುವನು.
ERVKN ಇನ್ನೊಬ್ಬ ಕುಶಲಕರ್ಮಿಯು ತನ್ನ ನೂಲಿನಿಂದಲೂ ಅಡಿಕೋಲುಗಳಿಂದಲೂ ಮರದ ಮೇಲೆ ಗುರುತು ಮಾಡುವನು. ತಾನು ಎಲ್ಲಿ ಮರವನ್ನು ತುಂಡು ಮಾಡಬೇಕೆಂದು ಇದರಿಂದ ಗೊತ್ತುಪಡಿಸಿಕೊಳ್ಳುತ್ತಾನೆ. ಅವನು ತನ್ನ ಉಳಿಗಳಿಂದ ಒಂದು ವಿಗ್ರಹವನ್ನು ಮನುಷ್ಯಾಕಾರದಲ್ಲಿ ಕೆತ್ತುತ್ತಾನೆ. ಈ ವಿಗ್ರಹವು ಬೇರೆ ಏನೂ ಮಾಡದೆ ಮನೆಯೊಳಗೆ ಇಟ್ಟ ಸ್ಥಳದಲ್ಲಿಯೇ ಇರುವದು.
IRVKN ಬಡಗಿಯು ಮರಕ್ಕೆ ನೂಲು ಹಾಕಿ ಮೊಳೆಯಿಂದ ಗೆರೆಯೆಳೆದು
ಬಾಚಿಗಳಿಂದ ಕೆತ್ತಿ, ಕೈವಾರದಿಂದ ಗುರುತಿಸಿ,
ಅದು ಮನೆಯಲ್ಲಿ ವಾಸಿಸತಕ್ಕದ್ದಾಗಲೆಂದು ಮನುಷ್ಯನ ಆಕಾರಕ್ಕೆ ತಂದು ಮನುಷ್ಯನ ಅಂದದಂತೆ ರೂಪಿಸುವನು.