Versions
KNV ಆಗ ಅದು ಮನುಷ್ಯರು ಉರಿಸು ವದಕ್ಕಾಗುವದು; ಅದರಿಂದ ಚಳಿಕಾಯಿಸಿಕೊಳ್ಳು ವನು, ಹೌದು, ಅದನ್ನು ಬೆಂಕಿ ಹಚ್ಚಿ ರೊಟ್ಟಿ ಸುಡು ವನು; ಹೌದು, ಅವನು ಒಂದು ದೇವರನ್ನು ಮಾಡಿ ಅದಕ್ಕೆ ನಮಸ್ಕರಿಸುವನು; ಅದರಲ್ಲಿ ಒಂದು ಕೆತ್ತಿದ ವಿಗ್ರಹವನ್ನು ಮಾಡಿ, ಅದಕ್ಕೆ ಅಡ್ಡಬಿಳುವನು. ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸುವನು;
ERVKN ಅವನು ಮರವನ್ನು ಕಡಿದು, ತನ್ನನ್ನು ಬೆಚ್ಚಗೆ ಮಾಡಲು ಅಗ್ಗಿಷ್ಟಿಕೆಗಾಗಿ ಉಪಯೋಗಿಸುತ್ತಾನೆ; ಸಣ್ಣಸಣ್ಣ ತುಂಡುಗಳನ್ನಾಗಿ ಮಾಡಿ ಆಹಾರವನ್ನು ಬೇಯಿಸುತ್ತಾನೆ; ತನ್ನನ್ನು ಬೆಚ್ಚಗೆ ಮಾಡಿಕೊಳ್ಳುತ್ತಾನೆ. ರೊಟ್ಟಿಯನ್ನು ಸುಡುತ್ತಾನೆ; ಉಳಿದ ಮರದ ತುಂಡಿನಿಂದ ಒಂದು ವಿಗ್ರಹವನ್ನು ಕೆತ್ತುತ್ತಾನೆ. ಆ ವಿಗ್ರಹಕ್ಕೆ ದೇವರೆಂದು ಹೇಳುತ್ತಾನೆ; ಆ ದೇವರು ಮನುಷ್ಯನು ತಯಾರಿಸಿದ ವಿಗ್ರಹ. ಆದರೆ ಅವನು ಆ ವಿಗ್ರಹದ ಮುಂದೆ ಅಡ್ಡಬೀಳುವನು.
IRVKN ಅದು ಸೌದೆಗಾಗುವುದು. ಅದರಿಂದ ಬೆಂಕಿಯನ್ನು ಉರಿಸಿ ಚಳಿಕಾಯಿಸಿಕೊಳ್ಳುವನು. ಅವನು ಬೆಂಕಿಯನ್ನು ಹಚ್ಚಿ ರೊಟ್ಟಿಯನ್ನು ಸುಡುವನು.
ಅದರಲ್ಲೇ ಒಂದು ದೇವರನ್ನು ಮಾಡಿಕೊಂಡು ಪೂಜಿಸುವನು, ವಿಗ್ರಹವನ್ನು ಮಾಡಿ ಅದಕ್ಕೆ ಅಡ್ಡಬೀಳುವನು.