Bible Versions
Bible Books

Isaiah 44:18 (AKJV) American King James Version

Versions

KNV   ಅವರು ಏನೂ ತಿಳಿಯ ದವರು ಇಲ್ಲವೆ ಏನೂ ಗ್ರಹಿಸಲಾರದವರು; ಆತನು ಅವರ ಕಣ್ಣು ಕಾಣದಂತೆಯೂ ಹೃದಯಗಳು ಗ್ರಹಿಸ ದಂತೆಯೂ ಮುಚ್ಚಿ ಬಿಟ್ಟಿದ್ದಾನೆ.
ERVKN   ಅವರಿಗೆ ತಾವು ಮಾಡುವುದು ಗೊತ್ತಿಲ್ಲ. ಅವರು ಅರ್ಥಮಾಡಿಕೊಳ್ಳುವುದಿಲ್ಲ. ಅವರು ಕಾಣಲಾರದಂತೆ ಅವರ ಕಣ್ಣುಗಳು ಮುಚ್ಚಲ್ಪಟ್ಟಿವೆಯೊ ಎಂಬಂತಿವೆ. ಅವರ ಹೃದಯಗಳು ಅರ್ಥಮಾಡಿಕೊಳ್ಳಲು ಪ್ರಯತ್ನಿಸುವುದಿಲ್ಲ.
IRVKN   ಇಂಥವರು ಏನೂ ತಿಳಿಯದವರು, ಏನೂ ಗ್ರಹಿಸಲಾರದವರು ಏಕೆಂದರೆ ಅವರ ಕಣ್ಣು ಕಾಣದಂತೆಯೂ, ಹೃದಯ ಗ್ರಹಿಸದಂತೆಯೂ ಯೆಹೋವನು ಮುಚ್ಚಿಬಿಟ್ಟಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us