Versions
KNV ಕೋರೆಷನ ವಿಷಯ ವಾಗಿ--ಅವನು ನನ್ನ ಕುರುಬನು; ನನ್ನ ಇಚ್ಛೆಯನ್ನೆಲ್ಲಾ ಪೂರೈಸುವವನೂ ಯೆರೂಸಲೇಮಿಗೆ--ನೀನು ಕಟ್ಟಲ್ಪ ಡುವಿ; ದೇವಾಲಯಕ್ಕೆ--ನಿನ್ನ ಅಸ್ತಿವಾರವು ಹಾಕಲ್ಪಡು ವದೆಂದು ಅನ್ನುವವನು ನಾನೇ.
ERVKN ಸೈರಸನಿಗೆ ಯೆಹೋವನು ಇಂತೆನ್ನುತ್ತಾನೆ, “ನೀನೇ ನನ್ನ ಕುರುಬನು. ನಾನು ಬಯಸುವ ಕಾರ್ಯಗಳನ್ನು ನೀನು ಮಾಡುವೆ. ನೀನು ಜೆರುಸಲೇಮಿಗೆ, ‘ನೀನು ಕಟ್ಟಲ್ಪಡುವೆ’ ಎಂದೂ ದೇವಾಲಯಕ್ಕೆ ‘ನಿನ್ನ ಅಸ್ತಿವಾರವು ಮತ್ತೆ ಹಾಕಲ್ಪಡುವದು’ ಎಂದೂ ಹೇಳುವೆ.”
IRVKN ಕೋರೆಷನ ವಿಷಯವಾಗಿ, ‘ಅವನು ನನ್ನ ಮಂದೆಯನ್ನು ಕಾಯುವವನು, ಯೆರೂಸಲೇಮು ಕಟ್ಟಲ್ಪಡಲಿ, ದೇವಸ್ಥಾನದ ಅಸ್ತಿವಾರವು ಹಾಕಲ್ಪಡಲಿ’ ಎಂದು ಹೇಳಿ, ‘ನನ್ನ ಇಷ್ಟಾರ್ಥವನ್ನೆಲ್ಲಾ ನೆರವೇರಿಸತಕ್ಕವನು’ ” ಎಂಬುದಾಗಿ ಮಾತನಾಡುವವನು ನಾನೇ. PE