Bible Versions
Bible Books

Isaiah 49:5 (AKJV) American King James Version

Versions

KNV   ಯಾಕೋಬನ್ನು ತನ್ನ ಕಡೆಗೆ ತಿರಿಗಿ ಸೇರಿಸಿಕೊಳ್ಳ ಬೇಕೆಂತಲೂ ಇಸ್ರಾಯೇಲು ತನ್ನ ಕಡೆಗೆ ಕೂಡಿಕೊಳ್ಳು ವಂತೆಯೂ ಆತನು ಗರ್ಭದಲ್ಲಿಯೇ ನನ್ನನ್ನು ತನ್ನ ಸೇವಕನನ್ನಾಗಿ ರೂಪಿಸಿದನು. ಆದರೂ ನಾನು ಕರ್ತನ ದೃಷ್ಟಿಯಲ್ಲಿ ಗೌರವವುಳ್ಳವನಾಗಿರುವೆನು; ನನ್ನ ದೇವರೇ ನನಗೆ ಬಲವಾಗಿರುವನು.
ERVKN   ನಾನು ಯೆಹೋವನ ಸೇವಕನಾಗಿರಬೇಕೆಂದು ಆತನು ನನ್ನನ್ನು ನನ್ನ ತಾಯಿಯ ಗರ್ಭದಲ್ಲಿಯೇ ರೂಪಿಸಿದನು. ಇಸ್ರೇಲರನ್ನೂ ಯಾಕೋಬನನ್ನೂ ಆತನ ಬಳಿಗೆ ಮತ್ತೆ ಕರೆದುಕೊಂಡು ಬರಲು ಆತನು ನನ್ನನ್ನು ರೂಪಿಸಿದನು. ಯೆಹೋವನು ನನ್ನನ್ನು ಸನ್ಮಾನಿಸುವನು. ನಾನು ಆತನಿಂದ ಬಲವನ್ನು ಹೊಂದುವೆನು.
IRVKN   ಆಹಾ, ನಾನು ಯೆಹೋವನ ದೃಷ್ಟಿಯಲ್ಲಿ ಮಾನ್ಯನು, ನನ್ನ ದೇವರೇ ನನಗೆ ಬಲವು.
ಯಾಕೋಬ್ಯರನ್ನು ತನ್ನ ಕಡೆಗೆ ಸೇರಿಸಿಕೊಳ್ಳಬೇಕೆಂತಲೂ, ಇಸ್ರಾಯೇಲ್ ತನ್ನ ಕಡೆಗೆ ಕೂಡಿಬರಬೇಕೆಂತಲೂ
ಆತನು ಗರ್ಭದಲ್ಲಿಯೇ ನನ್ನನ್ನು ತನ್ನ ಸೇವಕನನ್ನಾಗಿ ರೂಪಿಸಿದನಲ್ಲವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us