Bible Versions
Bible Books

Isaiah 49:6 (AKJV) American King James Version

Versions

KNV   ಆತನೇ ಈಗ ಹೀಗನ್ನುತ್ತಾನೆ--ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬನ ಕುಲಗಳನ್ನು ಉನ್ನತಪಡಿ ಸುವದೂ ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರಿಗಿ ಬರಮಾಡುವದೂ ಅಲ್ಪ ಕಾರ್ಯವೇ; ನನ್ನ ರಕ್ಷಣೆಯು ಲೋಕದ ಕಟ್ಟಕಡೆಯ ವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೆ ಬೆಳಕನ್ನಾಗಿ ದಯಪಾಲಿಸುವೆನು.
ERVKN   ಯೆಹೋವನು ನನಗೆ ಹೇಳಿದ್ದೇನಂದರೆ: “ನನ್ನ ಸೇವಕನಾದ ಯಾಕೋಬನ ಕುಲಗಳನ್ನು ಮೇಲೆತ್ತಿ ಇಸ್ರೇಲಿನ ಅಳಿದುಳಿದವರನ್ನು ಪುನಃಸ್ಥಾಪಿಸುವೆ. ಆದರೆ ನಿನಗೆ ಇನ್ನೊಂದು ಕೆಲಸವಿದೆ. ಅದು ಇದಕ್ಕಿಂತಲೂ ಮಹತ್ತಾದದ್ದು. ನಾನು ನಿನ್ನನ್ನು ಎಲ್ಲಾ ಜನಾಂಗಗಳಿಗೆ ಬೆಳಕನ್ನಾಗಿ ಮಾಡುವೆನು. ಲೋಕದ ಎಲ್ಲಾ ಜನರನ್ನು ರಕ್ಷಿಸಲು ನೀನು ನನ್ನ ಮಾರ್ಗವಾಗುವೆ.”
IRVKN   ಆತನು ಹೀಗೆನ್ನುತ್ತಾನೆ, “ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬಿನ ಕುಲಗಳನ್ನು ಉನ್ನತಪಡಿಸುವುದೂ,
ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರುಗಿ ಬರಮಾಡುವುದೂ ಅಲ್ಪ ಕಾರ್ಯವೇ ಸರಿ.
ನನ್ನ ರಕ್ಷಣೆಯು ಲೋಕದ ಕಟ್ಟಕಡೆಯವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ದಯಪಾಲಿಸುವೆನು.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us