Bible Versions
Bible Books

Isaiah 53:5 (AKJV) American King James Version

Versions

KNV   ನಮ್ಮ ದ್ರೋಹಗಳ ನಿಮಿತ್ತ ಆತನಿಗೆ ಗಾಯವಾಯಿತು, ನಮ್ಮ ದುಷ್ಕೃತ್ಯಗಳ ನಿಮಿತ್ತ ಆತನು ಜಜ್ಜಲ್ಪಟ್ಟನು; ನಮ್ಮ ಸಮಾಧಾನಕ್ಕೆ ಕಾರಣವಾದ ಶಿಕ್ಷೆಯು ಆತನ ಮೇಲೆ ಬಿತ್ತು; ಆತನ ಬಾಸುಂಡೆ ಗಳಿಂದ ನಮಗೆ ಸ್ವಸ್ಥವಾಯಿತು.
ERVKN   ಆದರೆ ನಾವು ಮಾಡಿದ ದುಷ್ಟತನಕ್ಕಾಗಿಯೇ ಆತನು ಬಾಧಿತನಾದನು. ನಮ್ಮ ಅಪರಾಧಗಳ ನಿಮಿತ್ತ ಆತನು ಜಜ್ಜಲ್ಪಟ್ಟನು. ನಾವು ಹೊಂದಬೇಕಾಗಿದ್ದ ಶಿಕ್ಷೆಯನ್ನು ಆತನೇ ಅನುಭವಿಸಿದನು. ಆತನ ಬಾಸುಂಡೆಗಳಿಂದ ನಮಗೆ ಗುಣವಾಯಿತು.
IRVKN   ನಮ್ಮ ದ್ರೋಹಗಳ ದೆಸೆಯಿಂದ ಅವನಿಗೆ ಗಾಯವಾಯಿತು, ನಮ್ಮ ಅಪರಾಧಗಳ ನಿಮಿತ್ತ ಅವನು ಜಜ್ಜಲ್ಪಟ್ಟನು;
ನಮಗೆ ಸುಕ್ಷೇಮವನ್ನು ಉಂಟುಮಾಡುವ ದಂಡನೆಯನ್ನು ಅವನು ಅನುಭವಿಸಿದನು; ಅವನ ಬಾಸುಂಡೆಗಳಿಂದ ನಮಗೆ ಗುಣವಾಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us