Bible Versions
Bible Books

Isaiah 53:8 (AKJV) American King James Version

Versions

KNV   ಆತನು ಸೆರೆಯಿಂದಲೂ ನ್ಯಾಯತೀರ್ಪಿ ನಿಂದಲೂ ತೆಗೆಯಲ್ಪಟ್ಟನು; ಆತನ ಸಂತತಿಯನ್ನು ತಿಳಿಯಪಡಿಸಿದವರು ಯಾರು? ಆತನು ಜೀವಿತರ ದೇಶದಿಂದ ಕಡಿಯಲ್ಪಟ್ಟವನು (ತೆಗೆಯಲ್ಪಟ್ಟನು); ತನ್ನ ಪ್ರಜೆಯ ದ್ರೋಹಕ್ಕಾಗಿ ಆತನು ಪೆಟ್ಟು ತಿಂದನು.
ERVKN   ಜನರು ಬಲವಂತದಿಂದ ಆತನನ್ನು ಕೊಂಡೊಯ್ದರು; ಆತನಿಗೆ ಅನ್ಯಾಯವಾದ ತೀರ್ಪನ್ನು ನೀಡಿದರು; ಆತನನ್ನು ಜೀವಲೋಕದಿಂದಲೇ ತೆಗೆದುಹಾಕಿ ಆತನಿಗೆ ಸಂತಾನವೇ ಇಲ್ಲದಂತೆ ಮಾಡಿದರು. ನನ್ನ ಜನರ ಪಾಪಗಳಿಗಾಗಿ ಆತನು ದಂಡಿಸಲ್ಪಟ್ಟನು.
IRVKN   ಹಿಂಸೆಯ ನ್ಯಾಯದಿಂದ ಕೊಲ್ಲಲ್ಪಟ್ಟನು, ಆಹಾ, ಇವನು ಜೀವಲೋಕದಿಂದ ತೆಗೆದುಹಾಕಲ್ಪಟ್ಟಿದ್ದಾನೆ.
ನಮ್ಮ ಜನಗಳ ದ್ರೋಹಗಳ ದೆಸೆಯಿಂದ ಪೆಟ್ಟು ಅವನ ಮೇಲೆ ಬಿತ್ತಲ್ಲಾ ಎಂದು ಅವನ ಕಾಲದವರಲ್ಲಿ ಯಾರು ಮನಮುಟ್ಟಿ ಮರುಗಿದರು?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us