Bible Versions
Bible Books

Isaiah 53:9 (AKJV) American King James Version

Versions

KNV   ಆತನು ಮರಣವನ್ನು ಧನಿಕರೊಂದಿಗೂ ಆತನ ಸಮಾಧಿಯನ್ನು ದುಷ್ಟರೊಂದಿಗೂ ಮಾಡಿಕೊಂಡನು. ಆತನು ಯಾವ ಬಲಾತ್ಕಾರವನ್ನೂ ಮಾಡಲಿಲ್ಲ ಇಲ್ಲವೆ ಆತನ ಬಾಯಲ್ಲಿ ಯಾವ ವಂಚನೆಯೂ ಇರಲಿಲ್ಲ.
ERVKN   ಆತನು ಸತ್ತ ಬಳಿಕ ಧನಿಕರೊಂದಿಗೂ ದುಷ್ಟರೊಂದಿಗೂ ಹೂಳಲ್ಪಟ್ಟನು. ಆತನು ಯಾವ ಅಪರಾಧವನ್ನೂ ಮಾಡಲಿಲ್ಲ; ಸುಳ್ಳಾಡಲಿಲ್ಲ. ಆದರೂ ಇವೆಲ್ಲವೂ ಆತನಿಗೆ ಸಂಭವಿಸಿದವು.
IRVKN   ಅವನು ಯಾವ ಅನ್ಯಾಯವನ್ನು ಮಾಡದಿದ್ದರೂ, ಅವನ ಬಾಯಲ್ಲಿ ಯಾವ ವಂಚನೆಯು ಇಲ್ಲದಿದ್ದರೂ,
ಅವನು ಸತ್ತಾಗ ದುಷ್ಟರ ಮಧ್ಯೆ ಪುಷ್ಟರ ನಡುವೆ ಅವನನ್ನು ಹೂಣಿಟ್ಟರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us