Bible Versions
Bible Books

Isaiah 56:1 (AKJV) American King James Version

Versions

KNV   ಕರ್ತನು ಹೀಗನ್ನುತ್ತಾನೆ--ನ್ಯಾಯವನ್ನು ಕೈಕೊಳ್ಳಿರಿ, ನೀತಿಯಲ್ಲಿ ನಡೆಯಿರಿ; ಯಾಕಂದರೆ ನನ್ನ ರಕ್ಷಣೆಯು ಬರುವದಕ್ಕೂ ನನ್ನ ನೀತಿಯು ಪ್ರಕಟವಾಗುವದಕ್ಕೂ ಸವಿಾಪವಾಗಿದೆ.
ERVKN   ಯೆಹೋವನು ಹೇಳುವದೇನೆಂದರೆ: “ಎಲ್ಲರಿಗೂ ನ್ಯಾಯವಂತರಾಗಿರಿ; ಎಲ್ಲರಿಗೂ ಒಳ್ಳೆಯವರಾಗಿರಿ; ಯಾಕೆಂದರೆ ನನ್ನ ರಕ್ಷಣೆಯು ಬೇಗನೆ ಬರಲಿದೆ; ಇಡೀ ಲೋಕಕ್ಕೆಲ್ಲಾ ನನ್ನ ನೀತಿಯು ಬೇಗನೆ ವ್ಯಕ್ತವಾಗುವುದು.
IRVKN   {ಸಕಲ ಜನಾಂಗಗಳಿಗೂ ದೇವರ ಆಶೀರ್ವಾದ} PS ಯೆಹೋವನು ಹೀಗೆನ್ನುತ್ತಾನೆ, “ನ್ಯಾಯವನ್ನು ಅನುಸರಿಸಿ, ಧರ್ಮವನ್ನು ಆಚರಿಸಿರಿ;
ಏಕೆಂದರೆ ನನ್ನ ವಿಮೋಚನಕ್ರಿಯೆಯು ಬೇಗನೆ ಬರುವುದು, ನನ್ನ ರಕ್ಷಣಾಧರ್ಮದ ಕಾರ್ಯವು ಶೀಘ್ರವಾಗಿ ವ್ಯಕ್ತವಾಗುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us