Bible Versions
Bible Books

Isaiah 57:11 (AKJV) American King James Version

Versions

KNV   ನೀನು ಸುಳ್ಳು ಹೇಳಿ ನನ್ನನ್ನು ಜ್ಞಾಪಕ ಮಾಡದೆ ಇಲ್ಲವೆ ಅದನ್ನು ಮನಸ್ಸಿಗೆ ತಾರದೆ ಇರುವಾಗ ಯಾರಿಗೆ ಅಂಜಿಕೊಂಡು ಭಯಪಟ್ಟಿ?
ERVKN   ನೀವು ನನ್ನನ್ನು ಜ್ಞಾಪಕ ಮಾಡಿಕೊಳ್ಳಲಿಲ್ಲ. ನನ್ನನ್ನು ಗಮನಕ್ಕೇ ತರಲಿಲ್ಲ. ಹೀಗಿರಲು ನೀವು ಯಾರ ಬಗ್ಗೆ ಚಿಂತಿಸುತ್ತಿದ್ದೀರಿ? ನೀವು ಯಾರಿಗೆ ಭಯಪಡುತ್ತಿದ್ದಿರಿ? ನೀವು ಸುಳ್ಳಾಡಿದ್ದು ಯಾಕೆ? ನೋಡಿ, ನಾನು ಬಹಳ ಸಮಯದಿಂದ ಸುಮ್ಮನಿದ್ದೆನು. ಆದರೆ ನೀವು ನನ್ನನ್ನು ಗೌರವಿಸಲಿಲ್ಲ.
IRVKN   ನೀನು ಯಾರಿಗೆ ಹೆದರಿ ನನ್ನನ್ನು ಮರೆತು ನನಗೆ ಮೋಸಮಾಡಿದಿ?
ದ್ರೋಹಕ್ಕೂ ಹಿಂದೆಗೆಯಲಿಲ್ಲವಲ್ಲಾ! ನೀನು ನನಗೆ ಅಂಜದೆ ಇರುವುದಕ್ಕೆ ನಾನು ಬಹುಕಾಲದಿಂದ ಸುಮ್ಮನೆ ಇದ್ದದ್ದೇ ಕಾರಣವಲ್ಲವೇ?.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us