Bible Versions
Bible Books

Isaiah 57:13 (AKJV) American King James Version

Versions

KNV   ನೀನು ಕೂಗುವಾಗ ನಿನ್ನ ವಿಗ್ರಹಗಳು ನಿನ್ನನ್ನು ತಪ್ಪಿಸಲಿ; ಆದರೆ ಇವುಗಳನ್ನೆಲ್ಲಾ ಗಾಳಿಯು ಬಡಿದುಕೊಂಡು ಹೋಗುವದು; ವ್ಯರ್ಥವಾದದ್ದು ಅವುಗಳನ್ನು ತೆಗೆದುಕೊಂಡು ಹೋಗುವದು; ಆದರೆ ನನ್ನಲ್ಲಿ ನಂಬಿಕೆ ಇಡುವವನು ದೇಶವನ್ನು ವಶಮಾಡಿ ಕೊಂಡು ನನ್ನ ಪರಿಶುದ್ಧ ಪರ್ವತವನ್ನು ಬಾಧ್ಯವಾಗಿ ಹೊಂದುವನು.
ERVKN   ನಿಮಗೆ ಸಹಾಯದ ಅವಶ್ಯಕತೆ ಬಂದಾಗ ನೀವು ಸುಳ್ಳುದೇವರುಗಳನ್ನು ಕರೆಯುವಿರಿ. ಅವುಗಳನ್ನು ನಿಮ್ಮ ಸುತ್ತಲೂ ಸೇರಿಸಿಕೊಂಡಿರುವಿರಿ. ಆದರೆ ನಾನು ಹೇಳುವದೇನೆಂದರೆ, ಗಾಳಿಯು ಅವುಗಳನ್ನು ಬಡಿದುಕೊಂಡು ಹೋಗುವುದು. ಅವುಗಳನ್ನೆಲ್ಲ ಉಸಿರಿನ ಗಾಳಿಯು ನಿಮ್ಮಿಂದ ದೂರಕ್ಕೆ ಕೊಂಡೊಯ್ಯುವುದು. ಆದರೆ ನನ್ನನ್ನು ಅವಲಂಬಿಸಿರುವವರು ಭೂಮಿಯನ್ನು ಪಡೆದುಕೊಳ್ಳುವರು. ನನ್ನ ಪವಿತ್ರ ಪರ್ವತವನ್ನು ಬಾಧ್ಯವಾಗಿ ಹೊಂದಿಕೊಳ್ಳುವರು.
IRVKN   ನೀನು ಕೂಗಿಕೊಳ್ಳುವಾಗ ನೀನು ಕೂಡಿಹಾಕಿಕೊಂಡಿರುವ ವಿಗ್ರಹಗಳು ನಿನ್ನನ್ನುದ್ಧರಿಸಲಿ.
ಆದರೆ ಇವುಗಳನ್ನೆಲ್ಲಾ ಗಾಳಿಯು ಬಡಿದುಕೊಂಡು ಹೋಗುವುದು, ಉಸಿರು ಅದನ್ನು ಒಯ್ಯುವುದು.
ನನ್ನನ್ನು ಆಶ್ರಯಿಸುವವನೋ ದೇಶವನ್ನು ಅನುಭವಿಸಿ ನನ್ನ ಪರಿಶುದ್ಧ ಪರ್ವತವನ್ನು ಬಾಧ್ಯವಾಗಿ ಹೊಂದುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us