Versions
KNV ನಾನು ಎಂದೆಂದಿಗೂ ವ್ಯಾಜ್ಯ ವಾಡುವದಿಲ್ಲ, ಇಲ್ಲವೆ ಯಾವಾಗಲೂ ಕೋಪಿಸಿ ಕೊಳ್ಳೆನು. ಯಾಕಂದರೆ ಆತ್ಮವೂ ನಾನು ಉಂಟು ಮಾಡಿದ ಜೀವವೂ ನನ್ನಿಂದ ಕುಂದಿ ಹೋದಾವು.
ERVKN ನಾನು ನಿತ್ಯಕಾಲಕ್ಕೂ ಯುದ್ಧ ಮಾಡುವವನಲ್ಲ. ನಾನು ಎಂದೆಂದಿಗೂ ಕೋಪಗೊಳ್ಳುವವನಲ್ಲ. ನಾನು ಹಾಗೆ ಮಾಡುವವನಾದರೆ ನಾನು ಕೊಟ್ಟಿರುವ ಮನುಷ್ಯನ ಆತ್ಮವು ನನ್ನ ಮುಂದೆಯೇ ಸಾಯುವದು.
IRVKN ನಾನು ಸರ್ವದಾ ವ್ಯಾಜ್ಯವಾಡುವುದಿಲ್ಲ, ಕಡೆಯ ತನಕ ಕೋಪಿಸಿಕೊಳ್ಳೆನು,
ಹೀಗೆ ಮಾಡಿದರೆ ಮನುಷ್ಯನ ಆತ್ಮವೂ, ನಾನು ಸೃಷ್ಟಿಸಿದ ಜೀವವೂ ನನ್ನಿಂದ ಕುಂದಿಹೋದಾವು.