Versions
KNV ನಾನು ಅವನ ಮಾರ್ಗವನ್ನು ನೋಡಿದ್ದೇನೆ. ಅವನನ್ನು ಸ್ವಸ್ಥಮಾಡಿ ಅವನನ್ನು ನಡಿಸುತ್ತೇನೆ ಮತ್ತು ಅವನಿಗೂ ಅವನ ದುಃಖಿತರಿಗೂ ಆದರಣೆಗಳನ್ನು ಪುನಃ ಸ್ಥಾಪಿಸುವೆನು.
ERVKN 8ಇಸ್ರೇಲ್ ಎಲ್ಲಿಗೆ ಹೋದನೆಂದು ನಾನು ನೋಡಿದೆನು. ನಾನು ಅವನನ್ನು ಸ್ವಸ್ಥ ಮಾಡುವೆನು. ಅವನನ್ನು ಆದರಿಸುವೆನು. ಒಳ್ಳೆಯ ಮಾತುಗಳಿಂದ ಅವನನ್ನು ರಮಿಸುವೆನು. ಆಗ ಅವನೂ ಅವನ ಜನರೂ ವ್ಯಸನಪಡುವದಿಲ್ಲ.
IRVKN ಅವರ ಮಾರ್ಗಗಳನ್ನು ನೋಡಿದ್ದೇನೆ, ಅವರನ್ನು ಸ್ವಸ್ಥಮಾಡಿ ನಡೆಸುತ್ತಾ ಅವರಿಗೆ,
ಅವರಲ್ಲಿನ ದುಃಖಿತರಿಗೆ, ಆದರಣೆಯನ್ನು ಪ್ರತಿಫಲವಾಗಿ ಕೊಡುವೆನು.”