Bible Versions
Bible Books

Isaiah 57:20 (AKJV) American King James Version

Versions

KNV   ಆದರೆ ದುಷ್ಟರು ಸುಮ್ಮನಿರಲಾರದಂಥ, ಅದರ ನೀರುಗಳು ಕೆಸರನ್ನೂ ಮೈಲಿಗೆಯನ್ನೂ ಕಾರು ವಂಥ, ಅಲ್ಲಕಲ್ಲೋಲವಾಗಿರುವ ಸಮುದ್ರದ ಹಾಗಿ ದ್ದಾರೆ.
ERVKN   ದುಷ್ಟಜನರು ರೊಚ್ಚಿಗೆದ್ದ ಸಾಗರದಂತೆ ಸಮಾಧಾನದಲ್ಲಿಯೂ ಮೌನದಿಂದಲೂ ಇರಲಾರರು. ಅವರು ಸಿಟ್ಟುಗೊಂಡು ಸಾಗರದಂತೆ ಕೆಸರನ್ನು ಕದಡಿಸುವರು. ನನ್ನ ದೇವರು ಹೇಳುವದೇನೆಂದರೆ:
IRVKN   ದುಷ್ಟರಾದರೋ ಅಲ್ಲೋಲಕಲ್ಲೋಲವಾದ ಸಮುದ್ರದಂತಿದ್ದಾರೆ;
ಅದು ಸುಮ್ಮನಿರದು, ಅದರ ತೆರೆಗಳು ಕೆಸರನ್ನೂ, ಹೊಲಸನ್ನೂ ಕಾರುತ್ತಲಿರುತ್ತವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us