Bible Versions
Bible Books

Isaiah 57:6 (AKJV) American King James Version

Versions

KNV   ಹಳ್ಳದ ನುಣುಪಾದ ಕಲ್ಲುಗಳು ನಿನ್ನ ಪಾಲು, ಅವುಗಳೇ ಹೌದು, ಅವೇ ನಿನ್ನ ಪಾಲು, ಅವುಗಳಿಗೆ ನೀನು ಪಾನದ್ರವ್ಯವನ್ನು ಮತ್ತು ಆಹಾರದರ್ಪಣೆಯನ್ನು ಅರ್ಪಿಸಿದ್ದೀ, ಇವುಗಳಿಂದ ನಾನು ಆದರಣೆ ಹೊಂದ ಬೇಕೋ?
ERVKN   ನದಿದಡದಲ್ಲಿರುವ ನುಣುಪಾದ ಕಲ್ಲುಗಳನ್ನು ಪೂಜಿಸಲು ಆಶಿಸುತ್ತೀರಿ. ಅದರ ಮೇಲೆ ದ್ರಾಕ್ಷಾರಸ ಸುರಿದು ಪೂಜೆ ಮಾಡುತ್ತೀರಿ. ಅವುಗಳಿಗೆ ಬಲಿಯರ್ಪಿಸುತ್ತೀರಿ. ಆದರೆ ಅದರಿಂದ ನಿಮಗೆ ದೊರಕುವುದು ಕಲ್ಲೇ. ವಿಷಯ ನನ್ನನ್ನು ಸಂತೋಷಗೊಳಿಸುತ್ತದೆಂದು ನೆನಸುತ್ತೀರೋ? ಇಲ್ಲ. ಅವು ನನ್ನನ್ನು ಸಂತೋಷಪಡಿಸುವದಿಲ್ಲ.
IRVKN   ಕೆಟ್ಟ ಸಂತಾನವೇ, ಹೊಳೆಯ ನುಣುಪಾದ ಕಲ್ಲುಗಳೇ ನಿನಗೆ ಗತಿ, ಅವುಗಳೇ ನಿನ್ನ ಪಾಲು;
ಅವುಗಳಿಗೆ ನೀನು ಪಾನದ್ರವ್ಯವನ್ನು ನೈವೇದ್ಯವಾಗಿ ಸುರಿದು, ಧಾನ್ಯದ್ರವ್ಯವನ್ನು ಅರ್ಪಿಸಿದ್ದಿ.
ನಾನು ಇದನ್ನೆಲ್ಲಾ ನೋಡಿ ಕೋಪವನ್ನು ಅಡಗಿಸಿಕೊಳ್ಳಲು ಆಗುವುದೇ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us