Versions
KNV ಮಹೋನ್ನತ ಪರ್ವತದಲ್ಲಿ ನೀನು ಹಾಸಿಗೆಯನ್ನು ಹಾಕಿಕೊಂಡಿದ್ದೀ. ಬಲಿ ಅರ್ಪಿಸುವ ದಕ್ಕೂ ಅಲ್ಲಿಗೆ ಏರಿದ್ದೀ.
ERVKN ಪ್ರತಿಯೊಂದು ಬೆಟ್ಟ ಮತ್ತು ಉನ್ನತ ಶಿಖರಗಳ ಮೇಲೆ ನಿಮ್ಮ ಹಾಸಿಗೆಯನ್ನು ಹಾಸುವಿರಿ. ನೀವು ಅಲ್ಲಿಗೆ ಹೋಗಿ ಬಲಿಯರ್ಪಿಸುತ್ತೀರಿ.
IRVKN ಮಹೋನ್ನತ ಪರ್ವತದಲ್ಲಿ ನೀನು ಮಂಚವನ್ನು ಹಾಕಿಕೊಂಡಿದ್ದಿ, ಯಜ್ಞಮಾಡಲು ಆ ಬೆಟ್ಟವನ್ನೇರಿದ್ದಿ.