Bible Versions
Bible Books

Isaiah 57:9 (AKJV) American King James Version

Versions

KNV   ಬಹು ಸುಗಂಧ ದ್ರವ್ಯಗಳನ್ನು ಕೂಡಿಸಿ, ತೈಲದೊಂದಿಗೆ ರಾಜನ ಬಳಿಗೆ ಹೋಗಿದ್ದೀ, ದೂರಕ್ಕೆ ನಿನ್ನ ಸೇವಕರನ್ನು ಕಳುಹಿಸಿದ್ದೀ, ಪಾತಾಳ ದಷ್ಟು ನೀಚಸ್ಥಿತಿಗೆ ಇಳಿದಿದ್ದೀ.
ERVKN   ಮೋಲೆಕನಿಗೆ ಅಂದವಾಗಿ ತೋರುವಂತೆ ನೀವು ನಿಮಗೆ ಎಣ್ಣೆ, ಸುಗಂಧ ದ್ರವ್ಯಗಳನ್ನು ಹಚ್ಚಿಕೊಂಡು ಹೋಗುವಿರಿ. ನಿಮ್ಮ ದೂತರನ್ನು ದೂರದೇಶಕ್ಕೆ ಕಳುಹಿಸುತ್ತೀರಿ. ಇವೇ ನಿಮ್ಮನ್ನು ನರಕಕ್ಕೆ ನಡಿಸುತ್ತವೆ. ಅಲ್ಲಿ ಮರಣವಿರುವದು.
IRVKN   ಬಹು ಸುಗಂಧದ್ರವ್ಯಗಳನ್ನು ಕೂಡಿಸಿ, ತೈಲವನ್ನೂ ತೆಗೆದುಕೊಂಡು, ಪರರಾಜನ * ಪರರಾಜನ ಅಥವಾ ಮೊಲೆಕೆಂಬ ವಿಗ್ರಹ. ಬಳಿಗೆ ಪ್ರಯಾಣಮಾಡಿದ್ದಿ;
ನಿನ್ನ ರಾಯಭಾರಿಗಳನ್ನು ದೂರ ದೂರ ಕಳುಹಿಸಿದ್ದಿ; ನಿನ್ನನ್ನು ಪಾತಾಳದವರೆಗೂ ತಗ್ಗಿಸಿಕೊಂಡಿದ್ದಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us