Bible Versions
Bible Books

Isaiah 66:24 (AKJV) American King James Version

Versions

KNV   ಅವರು ಮುಂದೆ ಹೋಗಿ ನನಗೆ ವಿರೋಧವಾಗಿ ದ್ರೋಹ ಮಾಡಿದ ಮನುಷ್ಯರ ಹೆಣಗಳನ್ನು ನೋಡುವರು; ಯಾಕಂದರೆ ಅವರ ಹುಳ ಸಾಯುವದಿಲ್ಲ; ಅವರ ಬೆಂಕಿ ಆರುವದಿಲ್ಲ; ಅವರು ಎಲ್ಲಾ ಮನುಷ್ಯರಿಗೆ ಹೇಸಿಕೆಯಾಗುವರು.
ERVKN   “ಅವರು ನನ್ನ ಪವಿತ್ರ ಪಟ್ಟಣದಲ್ಲಿ ವಾಸಿಸುವರು. ಅವರು ಪಟ್ಟಣದಿಂದ ಹೊರಗೆ ಹೋದರೆ ನನಗೆ ವಿರುದ್ಧವಾಗಿ ಪಾಪ ಮಾಡಿದವರ ಹೆಣಗಳನ್ನು ನೋಡುವರು. ಅವರ ಹೆಣಗಳೊಳಗೆ ಸಾಯದ ಹುಳಗಳಿರುವವು. ಬೆಂಕಿಯು ಹೆಣಗಳನ್ನು ಸುಟ್ಟುಬಿಡುವುದು. ಬೆಂಕಿಯು ಆರುವದೇ ಇಲ್ಲ. ಅವು ಜನರ ಮುಂದೆ ಅಸಹ್ಯವಾಗಿರುವವು.”
IRVKN   “ಅವರು ಹೊರಗೆ ಹೋಗಿ ನನಗೆ ದ್ರೋಹ ಮಾಡಿದವರ ಹೆಣಗಳನ್ನು ನೋಡುವರು;
ಅವುಗಳನ್ನು ಕಡಿಯುವ ಹುಳವು ಸಾಯುವುದಿಲ್ಲ, ಸುಡುವ ಬೆಂಕಿಯು ಆರುವುದಿಲ್ಲ;
ಅವುಗಳು ಲೋಕದವರಿಗೆಲ್ಲಾ ಅಸಹ್ಯವಾಗಿರುವವು.” PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us