Bible Versions
Bible Books

James 1:13 (AKJV) American King James Version

Versions

KNV   ಯಾವನಾದರೂ ಶೋಧನೆಗೆ ಪ್ರೇರೇಪಿಸಲ್ಪಡುವಾಗ--ಈ ಪ್ರೇರಣೆಯು ನನಗೆ ದೇವರಿಂದ ಉಂಟಾಯಿತೆಂದು ಹೇಳಬಾರದು. ಯಾಕಂದರೆ ದೇವರು ಕೆಟ್ಟದ್ದರಿಂದ ಶೋಧಿಸಲಾರನು; ಆತನು ಯಾರನ್ನೂ ಶೋಧಿಸುವದೂ ಇಲ್ಲ.
ERVKN   ಶೋಧನೆಗೆ ಗುರಿಯಾಗಿರುವ ವ್ಯಕ್ತಿಯು, “ದೇವರು ನನ್ನನ್ನು ಶೋಧಿಸುತ್ತಿದ್ದಾನೆ” ಎಂದು ಹೇಳಬಾರದು. ಕೆಟ್ಟದ್ದು ದೇವರನ್ನು ಶೋಧಿಸಲಾರದು. ದೇವರು ತಾನಾಗಿಯೇ ಯಾರನ್ನೂ ಶೋಧಿಸುವುದಿಲ್ಲ.
IRVKN   ಯಾರಾದರೂ ಶೋಧನೆಗೆ ಪ್ರೇರೇಪಿಸಲ್ಪಡುವಾಗ “ಈ ಪ್ರೇರಣೆಯು ತನಗೆ ದೇವರಿಂದ ಉಂಟಾಯಿತೆಂದು” ಹೇಳಬಾರದು. ಏಕೆಂದರೆ ದೇವರು ಕೆಟ್ಟದ್ದಕ್ಕೆ ಪ್ರೇರಣೆ ನೀಡುವವನಲ್ಲ. ಮತ್ತು ಆತನು ಯಾರನ್ನೂ ಪಾಪಕ್ಕೆ ಪ್ರೇರೇಪಿಸಿ ಶೋಧಿಸುವುದೂ ಇಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us