Bible Versions
Bible Books

James 2:14 (AKJV) American King James Version

Versions

KNV   ನನ್ನ ಸಹೋದರರೇ, ಒಬ್ಬನು ತನಗೆ ನಂಬಿಕೆ ಯುಂಟೆಂದು ಹೇಳಿಕೊಂಡು ಕ್ರಿಯೆಗಳಿಲ್ಲದವನಾಗಿದ್ದರೆ ಪ್ರಯೋಜನವೇನು? ಅಂಥ ನಂಬಿಕೆಯು ಅವನನ್ನು ರಕ್ಷಿಸುವದೋ?
ERVKN   ನನ್ನ ಸಹೋದರ ಸಹೋದರಿಯರೇ, ಒಬ್ಬ ವ್ಯಕ್ತಿಯು ತನ್ನಲ್ಲಿ ನಂಬಿಕೆಯಿದೆಯೆಂದು ಹೇಳಿಕೊಂಡರೂ ಅದನ್ನು ಕಾರ್ಯರೂಪಕ್ಕೆ ತರದಿದ್ದರೆ, ಅವನ ನಂಬಿಕೆಯಿಂದ ಪ್ರಯೋಜನವೇನೂ ಇಲ್ಲ. ರೀತಿಯ ನಂಬಿಕೆಯು ಅವನನ್ನು ರಕ್ಷಿಸಬಲ್ಲದೇ? ಇಲ್ಲ!
IRVKN   {ನಂಬಿಕೆಯೊಂದೇ ಸಾಲದು ಅದರಂತೆ ನಡೆಯಬೇಕೆಂಬ ಬೋಧನೆ} PS ನನ್ನ ಸಹೋದರರೇ, ಒಬ್ಬನು ತನಗೆ ನಂಬಿಕೆಯುಂಟೆಂದು ಹೇಳಿಕೊಂಡು ಯಾಕೋಬ. 1:22: ತಕ್ಕ ಕ್ರಿಯೆಗಳಿಲ್ಲದವನಾಗಿದ್ದರೆ ಪ್ರಯೋಜನವೇನು? ಅಂಥ ನಂಬಿಕೆಯು ಅವನನ್ನು ರಕ್ಷಿಸುವುದೋ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us