Versions
KNV ನಿಮ್ಮಲ್ಲಿ ಒಬ್ಬನು ಅವರಿಗೆ ದೇಹಕ್ಕೆ ಬೇಕಾದವುಗಳನ್ನು ಕೊಡದೆ--ಸಮಾಧಾನದಿಂದ ಹೋಗಿರಿ, ಬೆಂಕಿಕಾಯಿಸಿಕೊಳ್ಳಿರಿ, ಹೊಟ್ಟೆತುಂಬಿಸಿ ಕೊಳ್ಳಿರಿ ಎಂದು ಹೇಳಿದರೆ ಪ್ರಯೋಜನವೇನು?
ERVKN ಆದರೆ ನೀವು ಆ ವ್ಯಕ್ತಿಗೆ, “ದೇವರು ನಿನ್ನೊಂದಿಗಿರಲಿ! ಚಳಿಕಾಯಿಸಿಕೊಂಡು ತೃಪ್ತಿಯಾಗುವಷ್ಟು ಊಟ ಮಾಡು” ಎಂಬುದಾಗಿ ಹೇಳಿ ಬೇಕಾದವುಗಳನ್ನು ಅವನಿಗೆ ಕೊಡದೆ ಹೋದರೆ ನಿಮ್ಮ ಮಾತುಗಳಿಗೆ ಯಾವ ಬೆಲೆಯೂ ಇಲ್ಲ.
IRVKN ನಿಮ್ಮಲ್ಲಿ ಒಬ್ಬನು ಅವರಿಗೆ ದೈಹಿಕ ಅವಶ್ಯಕತೆಗಳನ್ನು ಪೂರೈಸದೆ “ಸಮಾಧಾನದಿಂದ ಹೋಗಿರಿ, ಬೆಚ್ಚಗೆ ಬೆಂಕಿಕಾಯಿಸಿಕೊಳ್ಳಿ, ಹೊಟ್ಟೆ ತುಂಬಾ ಊಟಮಾಡಿ” ಎಂದು § 1 ಯೋಹಾ 3:17,18: ಹೇಳಿದರೆ ಪ್ರಯೋಜನವೇನು?