Bible Versions
Bible Books

James 3:9 (AKJV) American King James Version

Versions

KNV   ಅದೇ ನಾಲಿಗೆಯಿಂದ ತಂದೆಯಾದ ದೇವರನ್ನು ಕೊಂಡಾಡುತ್ತೇವೆ; ಆದರಿಂದಲೇ ದೇವರ ಹೋಲಿಕೆಗೆ ಸರಿಯಾಗಿ ಉಂಟುಮಾಡಲ್ಪಟ್ಟ ಮನುಷ್ಯರನ್ನು ನಾವು ಶಪಿಸುತ್ತೇವೆ.
ERVKN   ನಮ್ಮ ಪ್ರಭುವನ್ನು ಮತ್ತು ತಂದೆಯನ್ನು (ದೇವರು) ಸ್ತುತಿಸಲು ನಮ್ಮ ನಾಲಿಗೆಯನ್ನು ಬಳಸುತ್ತೇವೆ; ಆದರೆ ಅದರಿಂದಲೇ ಜನರನ್ನು ಶಪಿಸುತ್ತೇವೆ. ದೇವರು ಜನರನ್ನೂ ತನ್ನ ಹೋಲಿಕೆಗನುಸಾರವಾಗಿ ಸೃಷ್ಟಿಸಿದ್ದಾನೆ.
IRVKN   ಅದೇ ನಾಲಿಗೆಯಿಂದ ನಮ್ಮ ಕರ್ತನಾದ ತಂದೆಯನ್ನು ಕೊಂಡಾಡುತ್ತೇವೆ, ಅದುದರಿಂದಲೇ ಆದಿ 1:26: ದೇವರ ಹೋಲಿಕೆಗೆ ಸಮಾನವಾಗಿ ಸೃಷ್ಟಿಸಲ್ಪಟ್ಟ ಮನುಷ್ಯರನ್ನು ನಾವು ಶಪಿಸುತ್ತೇವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us