Bible Versions
Bible Books

James 4:9 (AKJV) American King James Version

Versions

KNV   ದುಃಖಿಸಿರಿ, ಗೋಳಾಡಿರಿ, ಕಣ್ಣೀರಿಡಿರಿ; ನಿಮ್ಮ ನಗೆಯು ದುಃಖಕ್ಕೂ ನಿಮ್ಮ ಸಂತೋಷವು ವ್ಯಥೆಗೂ ತಿರುಗಿಕೊಳ್ಳಲಿ.
ERVKN   ದುಃಖಪಡಿರಿ, ಗೋಳಾಡಿರಿ, ಕಣ್ಣೀರಿಡಿರಿ! ನಗುವುದನ್ನು ಬಿಟ್ಟು ಗೋಳಾಡಿರಿ. ಸಂತೋಷಿಸುವುದನ್ನು ಬಿಟ್ಟು ವ್ಯಸನಪಡಿರಿ.
IRVKN   § ಮತ್ತಾ 5:4: ದುಃಖಿಸಿರಿ, ಗೋಳಾಡಿರಿ, ಕಣ್ಣೀರಿಡಿರಿ; ನಿಮ್ಮ ನಗುವನ್ನು ಬಿಟ್ಟು ಗೋಳಾಡಿರಿ. ಸಂತೋಷವನ್ನು ಬಿಟ್ಟು ಶೋಕಿಸಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us