Versions
KNV ನನ್ನ ಸಹೋದರರೇ, ಬಾಧೆಯನ್ನು ತಾಳ್ಮೆಯಿಂದ ಸಹಿಸಿ ಕೊಳ್ಳುವ ವಿಷಯದಲ್ಲಿ ಕರ್ತನ ಹೆಸರಿನಿಂದ ಮಾತ ನಾಡಿದ ಪ್ರವಾದಿಗಳನ್ನೇ ಮಾದರಿ ಮಾಡಿಕೊಳ್ಳಿರಿ.
ERVKN ಸಹೋದರ ಸಹೋದರಿಯರೇ, ಪ್ರಭುವಿನ ಸಂದೇಶವನ್ನು ತಿಳಿಸಿದ ಪ್ರವಾದಿಗಳು ನಿಮಗೆ ಮಾದರಿಯಾಗಿರಲಿ. ಅವರು ಅನೇಕ ರೀತಿಯಲ್ಲಿ ಸಂಕಟವನ್ನು ಅನುಭವಿಸಿದರೂ ತಾಳ್ಮೆಯಿಂದಿದ್ದರು.
IRVKN ಸಹೋದರರೇ, ಬಾಧೆಯನ್ನು ತಾಳ್ಮೆಯಿಂದ ಸಹಿಸಿಕೊಳ್ಳುವ ವಿಷಯದಲ್ಲಿ ‡ ಮತ್ತಾ 5:12; 23:34; ಅ. ಕೃ. 7:52; ಇಬ್ರಿ. 11:32,38. ಕರ್ತನ ಹೆಸರಿನಲ್ಲಿ ಮಾತನಾಡಿದ ಪ್ರವಾದಿಗಳನ್ನೇ ಮಾದರಿ ಮಾಡಿಕೊಳ್ಳಿರಿ.