Bible Versions
Bible Books

James 5:12 (AKJV) American King James Version

Versions

KNV   ಮುಖ್ಯವಾಗಿ ನನ್ನ ಸಹೋದರರೇ, ಆಣೆ ಇಡಲೇ ಬೇಡಿರಿ; ಆಕಾಶದ ಮೇಲಾಗಲಿ ಭೂಮಿಯ ಮೇಲಾಗಲಿ ಇನ್ನಾವದರ ಮೇಲಾಗಲಿ ಆಣೆ ಇಡ ಬೇಡಿರಿ. ಹೌದೆಂದು ಹೇಳಬೇಕಾದರೆ ಹೌದೆನ್ನಿರಿ, ಅಲ್ಲವೆನ್ನಬೇಕಾದರೆ ಅಲ್ಲವೆನ್ನಿರಿ; ಹೀಗಾದರೆ ನೀವು ನ್ಯಾಯವಿಚಾರಣೆಗೆ ಗುರಿಯಾಗುವದಿಲ್ಲ.
ERVKN   ನನ್ನ ಸಹೋದರ ಸಹೋದರಿಯರೇ, ನೀವು ವಾಗ್ದಾನ ಮಾಡುವಾಗ ಆಣೆ ಇಡಬೇಡಿರಿ. ಇದು ಬಹಳ ಮುಖ್ಯವಾದದ್ದು. ನಿಮ್ಮ ಹೇಳಿಕೆಯನ್ನು ನಿರೂಪಿಸಲು ಪರಲೋಕದ, ಭೂಲೋಕದ ಮತ್ತು ಬೇರಾವುದರ ಹೆಸರನ್ನೂ ಬಳಸಬೇಡಿ. ಹೌದಾಗಿದ್ದರೆ, “ಹೌದು” ಎನ್ನಿರಿ. ಇಲ್ಲವಾಗಿದ್ದರೆ, “ಇಲ್ಲ” ಎನ್ನಿರಿ. ನೀವು ಹೀಗೆ ಮಾಡಿದರೆ, ನಿಮಗೆ ದೋಷಿಗಳೆಂಬ ತೀರ್ಪಾಗುವುದಿಲ್ಲ.
IRVKN   {ನಂಬಿಕೆಯ ಪ್ರಾರ್ಥನೆ ಕುರಿತದ್ದು} PS ಮುಖ್ಯವಾಗಿ ನನ್ನ ಸಹೋದರರೇ, ಮತ್ತಾ 5:34: ಆಣೆಯಿಡಲೇ ಬೇಡಿರಿ. ಆಕಾಶದ ಮೇಲಾಗಲಿ, ಭೂಮಿಯ ಮೇಲಾಗಲಿ, ಇನ್ಯಾವುದರ ಮೇಲಾಗಲಿ ಆಣೆಯಿಡಬೇಡಿರಿ. ಹೌದೆಂದು ಹೇಳಬೇಕಾದರೆ ಹೌದೆನ್ನಿರಿ, ಅಲ್ಲವೆನ್ನಬೇಕಾದರೆ ಅಲ್ಲವೆನ್ನಿರಿ; ಹೀಗಾದರೆ ನೀವು ನ್ಯಾಯವಿಚಾರಣೆಗೆ ಗುರಿಯಾಗುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us