Bible Versions
Bible Books

James 5:3 (AKJV) American King James Version

Versions

KNV   ನಿಮ್ಮ ಚಿನ್ನ ಬೆಳ್ಳಿಗಳು ತುಕ್ಕು ಹಿಡಿದವೆ; ಅವುಗಳ ತುಕ್ಕು ನಿಮಗೆ ವಿರೋಧವಾಗಿ ಸಾಕ್ಷಿಯಾಗಿದ್ದು ಬೆಂಕಿಯಂತೆ ನಿಮ್ಮ ಮಾಂಸವನ್ನು ತಿಂದು ಬಿಡುವದು. ಕಡೇ ದಿನಗಳಿಗಾಗಿ ಸಂಪತ್ತನ್ನು ಕೂಡಿಸಿ ಇಟ್ಟುಕೊಂಡಿ ದ್ದೀರಿ.
ERVKN   ನಿಮ್ಮ ಬೆಳ್ಳಿಬಂಗಾರಗಳು ತುಕ್ಕು ಹಿಡಿಯುತ್ತವೆ. ನೀವು ತಪ್ಪಿತಸ್ಥರೆಂಬುದಕ್ಕೆ ಅದೇ ಸಾಕ್ಷಿಯಾಗಿದೆ. ಅವುಗಳ ತುಕ್ಕು ನಿಮ್ಮ ದೇಹವನ್ನು ಬೆಂಕಿಯಂತೆ ತಿಂದುಬಿಡುತ್ತವೆ. ನೀವು ಕೊನೆಯ ದಿನಗಳಲ್ಲಿ ನಿಮ್ಮ ಭಂಡಾರವನ್ನು ತುಂಬಿಸಿಕೊಂಡಿದ್ದೀರಿ.
IRVKN   ನಿಮ್ಮ ಚಿನ್ನ, ಬೆಳ್ಳಿಗಳು ತುಕ್ಕು ಹಿಡಿದು ಮಣ್ಣಿಗೆ ಸಮವಾಗಿದೆ. ಅವುಗಳ ತುಕ್ಕು ನಿಮಗೆ ವಿರೋಧವಾಗಿ ಸಾಕ್ಷಿಯಾಗಿದ್ದು, ಬೆಂಕಿಯಂತೆ ನಿಮ್ಮ ಮಾಂಸವನ್ನು ದಹಿಸಿಬಿಡುವುದು. ಯಾಕೋಬ 5:8, 9: ಅಂತ್ಯಕಾಲ ಬಂದರೂ ಸಂಪತ್ತನ್ನು § ಮತ್ತಾ 6:19; ಲೂಕ 12:21; ರೋಮಾ. 2:5: ಕೂಡಿಸಿ ಇಟ್ಟುಕೊಂಡಿದ್ದೀರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us