Bible Versions
Bible Books

James 5:4 (AKJV) American King James Version

Versions

KNV   ಇಗೋ, ನಿಮ್ಮ ಹೊಲಗಳನ್ನು ಕೊಯಿದವರ ಕೂಲಿಯನ್ನು ನೀವು ಅನ್ಯಾಯವಾಗಿ ಹಿಡಿದುಕೊಂಡಿ ದ್ದೀರಿ. ಕೂಲಿ ಕೂಗಿಕೊಳ್ಳುತ್ತದೆ; ಕೊಯಿದವರ ಕೂಗು ಸೈನ್ಯಗಳ ಕರ್ತನ ಕಿವಿಗಳಲ್ಲಿ ಬಿದ್ದಿದೆ.
ERVKN   ಜನರು ನಿಮ್ಮ ಹೊಲಗಳಲ್ಲಿ ಕೆಲಸ ಮಾಡಿದರೂ ನೀವು ಅವರಿಗೆ ಕೂಲಿಯನ್ನು ಕೊಡಲಿಲ್ಲ. ಅವರು ನಿಮ್ಮ ವಿರುದ್ಧವಾಗಿ ಗೋಳಾಡುತ್ತಿದ್ದಾರೆ. ಅವರು ನಿಮ್ಮ ಬೆಳೆಗಳ ಸುಗ್ಗಿಯನ್ನು ಮಾಡಿದರು. ಈಗ ಪರಲೋಕ ಸೇನೆಯ ಅಧಿಪತಿಯಾದ ಪ್ರಭುವು ಅವರ ಗೋಳಾಟವನ್ನು ಕೇಳಿಸಿಕೊಂಡಿದ್ದಾನೆ.
IRVKN   ಇಗೋ, * ಯಾಜ 19:13: ನಿಮ್ಮ ಹೊಲದಲ್ಲಿನ ಪೈರುಗಳನ್ನು ಕೊಯ್ದದವರ ಕೂಲಿಯನ್ನು ಕೊಡದೆ ವಂಚಿಸಿದಿರಿ. ಕೂಲಿಯ ಕೂಗು ಹಾಗು ಧರ್ಮೋ 24:15: ಪೈರು ಕೊಯ್ದದವರ ಕೂಗು ರೋಮಾ. 9:29: ಸೇನಾಧೀಶ್ವರನಾದ ಕರ್ತನ ಕಿವಿಗಳನ್ನು ಮುಟ್ಟಿವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us