Bible Versions
Bible Books

Jeremiah 10:18 (AKJV) American King James Version

Versions

KNV   ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಒಂದೇ ಸಾರಿ ದೇಶದ ನಿವಾಸಿಗಳನ್ನು ಕವಣಿಯಿಂದ ಎಸೆದು ಬಿಡುತ್ತೇನೆ; ಅವರಿಗೆ ತಗಲುವ ಹಾಗೆ ಅವರನ್ನು ಸಂಕಟಪಡಿಸುತ್ತೇನೆ.
ERVKN   ಯೆಹೋವನು ಹೇಳುತ್ತಾನೆ: “ಈ ಸಲ ಯೆಹೂದದ ಜನರನುಐ ನಾನು ದೇಶದಿಂದ ಹೊರಗೆ ತಳ್ಳುತ್ತೇನೆ. ಅವರಿಗೆ ನಾನು ನೋವು ಮತ್ತು ಕಷ್ಟಗಳನುಐ ತರುತ್ತೇನೆ. ಅವರು ಪಾಠ ಕಲಿಯುವದಕ್ಕೋಸ್ಕರ ನಾನು ಹೀಗೆ ಮಾಡುತ್ತೇನೆ.”
IRVKN   “ಇಗೋ, ನಾನು ಸಾರಿ ದೇಶನಿವಾಸಿಗಳನ್ನು ಎಸೆದೇ ಬಿಡುವೆನು,
ಅವರಿಗೆ ಬುದ್ಧಿ ಬರಲೆಂದು ಅವರನ್ನು ಬಾಧಿಸುವೆನು” ಎಂದು ಯೆಹೋವನು ನುಡಿಯುತ್ತಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us