Bible Versions
Bible Books

Jeremiah 15:15 (AKJV) American King James Version

Versions

KNV   ಕರ್ತನೇ, ನೀನೇ ಬಲ್ಲೆ, ನನ್ನನ್ನು ಜ್ಞಾಪಕ ಮಾಡಿ ವಿಚಾರಿಸಿ ನನ್ನನ್ನು ಹಿಂಸಿಸುವವರಿಗೆ ನನಗೋ ಸ್ಕರ ಮುಯ್ಯಿಗೆ ಮುಯ್ಯಿ ತೀರಿಸು; ನಿನ್ನ ದೀರ್ಘ ಶಾಂತಿಯಲ್ಲಿ ನನ್ನನ್ನು ತೆಗೆದುಬಿಡಬೇಡ; ನಿನ್ನ ನಿಮಿತ್ತ ನಾನು ಗದರಿಸಲ್ಪಡುವೆನೆಂದು ತಿಳಿದುಕೋ.
ERVKN   ಯೆಹೋವನೇ, ನನಐ ವಿಷಯ ನಿನಗೆ ಗೊತ್ತು. ನನಐನುಐ ಜ್ಞಾಪಕದಲ್ಲಿಟ್ಟುಕೊಂಡು ರಕ್ಷಿಸು. ಜನರು ನನಐನುಐ ತೊಂದರೆಗೀಡು ಮಾಡುತ್ತಿದ್ದಾರೆ. ಅವರಿಗೆ ತಕ್ಕ ಶಿಕ್ಷೆಯನುಐ ಕೊಡು. ನೀನು ಅವರೊಂದಿಗೆ ಘಹಳ ತಾಳ್ಮೆಯಿಂದ ವರ್ತಿಸುತ್ತಿರುವೆ. ಅವರೊಂದಿಗೆ ತಾಳ್ಮೆಯಿಂದ ಇದ್ದು ನನಐನುಐ ಹಾಳುಮಾಡಙೇಡ. ನನಐ ಘಗ್ಗೆ ವಿಚಾರ ಮಾಡು. ಯೆಹೋವನೇ, ನಿನಐ ಸಲುವಾಗಿ ನಾನು ಎಷ್ಟು ಕಷ್ಟಪಡುತ್ತಿದ್ದೇನೆ ಎಂಘುದನುಐ ಯೋಚಿಸು.
IRVKN   ಅದಕ್ಕೆ ನಾನು, “ಯೆಹೋವನೇ, ನೀನೇ ಬಲ್ಲೆ, ನನ್ನನ್ನು ಜ್ಞಾಪಕಕ್ಕೆ ತಂದು ಕಟಾಕ್ಷಿಸು;
ನನಗಾಗಿ ನನ್ನ ಹಿಂಸಕರಿಗೆ ಮುಯ್ಯಿತೀರಿಸು.
ಅವರಿಗೆ ಹೆಚ್ಚು ತಾಳ್ಮೆಯನ್ನು ತೋರಿಸಬೇಡ, ನನ್ನನ್ನು ನಿರ್ಮೂಲ ಮಾಡಬೇಡ.
ನಿನ್ನ ನಿಮಿತ್ತವೇ ನಾನು ನಿಂದೆಗೆ ಗುರಿಯಾದೆನೆಂದು ಜ್ಞಾಪಕಕ್ಕೆ ತಂದುಕೋ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us