Bible Versions
Bible Books

Jeremiah 17:20 (AKJV) American King James Version

Versions

KNV   ಅವರಿಗೆ ಹೀಗೆ ಹೇಳು. ಏನಂದರೆ--ಯೆಹೂದದ, ಅರಸರೇ, ಸಮಸ್ತ ಯೆಹೂದವೇ, ಬಾಗಿಲುಗಳಲ್ಲಿ ಪ್ರವೇಶಿಸುವ ಯೆರೂಸಲೇಮಿನ ಎಲ್ಲಾ ನಿವಾಸಿಗಳೇ, ಕರ್ತನ ವಾಕ್ಯವನ್ನು ಕೇಳಿರಿ.
ERVKN   “ಆ ಜನರಿಗೆ ಹೇಳು, ‘ಯೆಹೋವನ ಸಂದೇಶವನುಐ ಕೇಳಿರಿ. ಯೆಹೂದದ ರಾಜರೇ, ಕೇಳಿರಿ. ಯೆಹೂದದ ಎಲ್ಲಾ ಜನರೇ ಕೇಳಿರಿ. ದಾಬರಗಳಿಂದ ಜೆರುಸಲೇಮಿಗೆ ಘರುವ ಜನರೇ, ನಾನು ಹೇಳುವದನುಐ ಕೇಳಿರಿ,
IRVKN   ‘ಈ ಬಾಗಿಲುಗಳಲ್ಲಿ ಸೇರುವ ಯೆಹೂದದ ಅರಸರೇ, ಎಲ್ಲಾ ಯೆಹೂದ್ಯರೇ, ಯೆರೂಸಲೇಮಿನ ಸಕಲ ನಿವಾಸಿಗಳೇ, ಯೆಹೋವನ ಮಾತನ್ನು ಕೇಳಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us